'ಮೈಸೂರು ಸಿಲ್ಕ್’ಗೆ ಬೇಕು ನೆರವು: ಸಚಿವ ಕೆ. ವೆಂಕಟೇಶ್
‘ಬೇಡಿಕೆಗೆ ಅನುಗುಣವಾಗಿ ಮೈಸೂರು ಸಿಲ್ಕ್ ಸೀರೆಗಳನ್ನು ಪೂರೈಸಲು ಸಾಧ್ಯವಾಗುತ್ತಿಲ್ಲ. ಅದಕ್ಕಾಗಿ ಹೊಸ ಯಂತ್ರಗಳನ್ನು ಅಳವಡಿಸುವ ಯೋಚನೆ ಇದ್ದು, ಕೇಂದ್ರ ಸರ್ಕಾರದಿಂದ ಹೆಚ್ಚಿನ ಸಹಕಾರದ ಅಗತ್ಯವಿದೆ’ ಎಂದು ಪಶು ಸಂಗೋಪನೆ ಹಾಗೂ ರೇಷ್ಮೆ ಇಲಾಖೆ ಸಚಿವ ಕೆ. ವೆಂಕಟೇಶ್ ತಿಳಿಸಿದರು.Last Updated 21 ಸೆಪ್ಟೆಂಬರ್ 2024, 0:38 IST