ಕಾನ್‌ಸ್ಟೆಬಲ್ ಹುದ್ದೆ: ಕರ್ನಾಟಕ ರಕ್ಷಣಾ ವೇದಿಕೆಯ ಸದಸ್ಯರ ಪ್ರತಿಭಟನೆ, ಆಗ್ರಹ
Constable Recruitment Protest: ಮೈಸೂರಿನಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯ ಸದಸ್ಯರು ವಯೋಮಿತಿ ಹೆಚ್ಚಿಸಬೇಕೆಂದು ಆಗ್ರಹಿಸಿ ಕೋಟೆ ಆಂಜನೇಯ ದೇವಾಲಯದಿಂದ ಜಿಲ್ಲಾಧಿಕಾರಿ ಕಚೇರಿಯವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದರು.Last Updated 12 ಸೆಪ್ಟೆಂಬರ್ 2025, 5:08 IST