ಎಚ್‌ಎಂಟಿ, ಮೈಸೂರು ರಾಜವಂಶಸ್ಥರ ವಶದಲ್ಲಿರುವ ₹17,311 ಕೋಟಿ ಆಸ್ತಿ: ವಶಕ್ಕೆ ಯತ್ನ
ಎಚ್‌ಎಂಟಿ ಹಾಗೂ ಮೈಸೂರು ರಾಜವಂಶಸ್ಥರ ವಶದಲ್ಲಿರುವ ಒಟ್ಟು ₹17,311 ಕೋಟಿ ಮೌಲ್ಯದ ಆಸ್ತಿಯನ್ನು ತನ್ನ ಸ್ವಾಧೀನಕ್ಕೆ ಪಡೆಯಲು ರಾಜ್ಯ ಸರ್ಕಾರ ಮುಂದಡಿ ಇಟ್ಟಿದೆ. ಎರಡು ಪ್ರಕರಣಗಳಲ್ಲಿ ಸುಪ್ರೀಂ ಕೋರ್ಟ್‌ಗೆ ಮೊರೆ ಹೋಗಲು ಗುರುವಾರ ನಡೆದ ಸಚಿವ ಸಂಪುಟ ಸಭೆ ನಿರ್ಧರಿಸಿದೆLast Updated 17 ಜನವರಿ 2025, 0:30 IST