ಆಟೊ, ಕ್ಯಾಬ್ ಚಾಲಕರಿಗೆ ವಾರ್ಷಿಕ ತಲಾ ₹15 ಸಾವಿರ: ಯೋಜನೆಗೆ ನಾಯ್ಡು ಚಾಲನೆ
AP Welfare Scheme: ಆಟೊ, ಕ್ಯಾಬ್ ಮತ್ತು ಮ್ಯಾಕ್ಸಿ ಕ್ಯಾಬ್ ಚಾಲಕರ ಆರ್ಥಿಕ ಪರಿಸ್ಥಿತಿ ಸುಧಾರಿಸುವ ನಿಟ್ಟಿನಲ್ಲಿ ‘ಆಟೊ ಡ್ರೈವರ್ಲ ಸೇವಲೊ‘ ಯೋಜನೆಗೆ (ಆಟೊ ಚಾಲಕರ ಸೇವಾ ಯೋಜನೆ) ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಅವರು ಶನಿವಾರ ಚಾಲನೆ ನೀಡಿದರು.Last Updated 4 ಅಕ್ಟೋಬರ್ 2025, 15:30 IST