ಮದ್ದೂರು ಗಲಭೆಗೆ ಬಿಜೆಪಿ, ಜೆಡಿಎಸ್ ನಾಯಕರ ಪ್ರಚೋದನೆ: ಸಚಿವ ಚಲುವರಾಯಸ್ವಾಮಿ
Maddur Violence: ಗಣಪತಿ ಮೂರ್ತಿ ವಿಸರ್ಜನಾ ಮೆರವಣಿಗೆಯ ವೇಳೆ ನಡೆದ ಕಲ್ಲುತೂರಾಟ ಕುರಿತು ಸಚಿವ ಚಲುವರಾಯಸ್ವಾಮಿ ಪ್ರತಿಕ್ರಿಯಿಸಿ, ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಜನರನ್ನು ಪ್ರಚೋದನೆ ಮಾಡುತ್ತಿದ್ದಾರೆ ಎಂದು ಆರೋಪಿಸಿದರು. 21 ಮಂದಿಯನ್ನು ಬಂಧಿಸಲಾಗಿದೆ.Last Updated 8 ಸೆಪ್ಟೆಂಬರ್ 2025, 7:53 IST