ಶುಕ್ರವಾರ, 4 ಜುಲೈ 2025
×
ADVERTISEMENT

N H Konareddy

ADVERTISEMENT

ನವಲಗುಂದ | ಯುವಕರು ಕ್ರೀಡೆಯಲ್ಲಿ ಭಾಗವಹಿಸಿ: ಶಾಸಕ ಎನ್.ಎಚ್. ಕೋನರಡ್ಡಿ

ಒತ್ತಡ ನಿವಾರಿಸಲು ಹಾಗೂ ದೈಹಿಕ ಮತ್ತು ಮಾನಸಿಕ ಸದೃಢತೆ ಕಾಪಾಡಿಕೊಳ್ಳಲು ಯುವಕರು ಕ್ರೀಡೆಗಳಲ್ಲಿ ಭಾಗವಹಿಸಿ ಎಂದು ಶಾಸಕ ಎನ್.ಎಚ್. ಕೋನರಡ್ಡಿ ತಿಳಿಸಿದರು.
Last Updated 10 ಏಪ್ರಿಲ್ 2025, 14:30 IST
ನವಲಗುಂದ | ಯುವಕರು ಕ್ರೀಡೆಯಲ್ಲಿ ಭಾಗವಹಿಸಿ: ಶಾಸಕ ಎನ್.ಎಚ್. ಕೋನರಡ್ಡಿ

ಕೋಳಿವಾಡ ಮಾದರಿ ಗ್ರಾಮ ಮಾಡುವ ಕನಸು: ಕೋನರಡ್ಡಿ

ಕೋಳಿವಾಡ ನಂ.1 ವ್ಯವಸಾಯ ಕೃಷಿ ಪತ್ತಿನ ಸಹಕಾರ ಸಂಘದ ಶತಮಾನೋತ್ಸವದ ಸವಿನೆನಪಿಗಾಗಿ ನೂತನ ಕಟ್ಟಡ ನಿರ್ಮಿಸಲು ₹5 ಲಕ್ಷ ಅನುದಾನ ನೀಡುವುದಾಗಿ ನವಲಗುಂದ ಶಾಸಕ ಎನ್.ಎಚ್.‌ ಕೋನರಡ್ಡಿ ಹೇಳಿದರು.
Last Updated 23 ಮಾರ್ಚ್ 2025, 13:52 IST
ಕೋಳಿವಾಡ ಮಾದರಿ ಗ್ರಾಮ ಮಾಡುವ ಕನಸು: ಕೋನರಡ್ಡಿ

ಕಾಲಮಿತಿಯಲ್ಲಿ ಕಾಮಗಾರಿ ಮುಗಿಸಿ: ಶಾಸಕ ಎನ್.ಎಚ್. ಕೋನರಡ್ಡಿ

ನವಲಗುಂದ : ನವಲಗುಂದ ವಿಧಾನಸಭಾ ಕ್ಷೇತ್ರದ ಇಬ್ರಾಹಿಂಪೂರ ಗ್ರಾಮಕ್ಕೆ ಹೊಂದಿಕೊಂಡಿರುವ ಇಬ್ರಾಹಿಂಪೂರ-ಬೆಳಹಾರ ರಸ್ತೆಯನ್ನು ಅಂದಾಜು 25 ಲಕ್ಷ ರೂಗಳ ವೆಚ್ಚದ ಕಾಮಗಾರಿಗೆ ಶಾಸಕ ಎನ್ ಎಚ್ ಕೋನರಡ್ಡಿ...
Last Updated 31 ಜನವರಿ 2025, 14:27 IST
ಕಾಲಮಿತಿಯಲ್ಲಿ ಕಾಮಗಾರಿ ಮುಗಿಸಿ: ಶಾಸಕ ಎನ್.ಎಚ್. ಕೋನರಡ್ಡಿ

ಅಭಿವೃದ್ಧಿ ವಿಷಯದಲ್ಲಿ ರಾಜಕೀಯ ಮಾಡುವುದಿಲ್ಲ: ಕೋನರಡ್ಡಿ

ನವಲಗುಂದ : ಅಭಿವೃದ್ಧಿ ಕೆಲಸಗಳಲ್ಲಿ ರಾಜಕೀಯ ಮಾಡುವುದಿಲ್ಲ, ಅಭಿವೃದ್ಧಿ ಕೆಲಸಗಳು ಜನರಿಗೆ ಗೋಸ್ಕರ ಹೊರತು ಯಾವುದೇ ಪಕ್ಷಗಳಿಗೆ ಅಥವಾ ಯಾವುದೇ ಪಕ್ಷದ ನಾಯಕರಿಗಾಗಿ ಅಲ್ಲ ಎಂದು ಶಾಸಕ...
Last Updated 9 ಫೆಬ್ರುವರಿ 2024, 16:00 IST
fallback

Karnataka Assembly Session | ₹15 ಲಕ್ಷದ ಭರವಸೆ; ವಿಡಿಯೊ ತೋರಿಸುವಂತೆ BJP ಪಟ್ಟು

ವಿದೇಶದಲ್ಲಿರುವ ಕಪ್ಪು ಹಣವನ್ನು ತಂದು ದೇಶದ ಪ್ರತಿಯೊಬ್ಬರ ಬ್ಯಾಂಕ್‌ ಖಾತೆಗೆ ₹15 ಲಕ್ಷ ಹಾಕುವುದಾಗಿ ಹೇಳಿದ್ದ ಪ್ರಧಾನಿ ನರೇಂದ್ರ ಮೋದಿ, ಒಬ್ಬರಿಗೂ ಹಣ ಹಾಕಿಲ್ಲ’ ಎಂಬ ಕಾಂಗ್ರೆಸ್‌ನ ಎನ್‌.ಎಚ್‌. ಕೋನರಡ್ಡಿ ಮಾತು ವಿಧಾನಸಭೆಯಲ್ಲಿ ಗುರುವಾರ ಕೋಲಾಹಲಕ್ಕೆ ಕಾರಣವಾಯಿತು.
Last Updated 13 ಜುಲೈ 2023, 15:42 IST
Karnataka Assembly Session | ₹15 ಲಕ್ಷದ ಭರವಸೆ; ವಿಡಿಯೊ ತೋರಿಸುವಂತೆ BJP ಪಟ್ಟು

ಮಹದಾಯಿ ತೀರ್ಪು: ಅಧಿಸೂಚನೆ ಹೊರಡಿಸುವಂತೆ ಒತ್ತಾಯ

ಮಹದಾಯಿ ನ್ಯಾಯಾಧೀಕರಣದ ತೀರ್ಪಿನನ್ವಯ ಕೂಡಲೇ ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸಬೇಕು ಎಂದು ಆಗ್ರಹಿಸಿ ಜೆಡಿಎಸ್‌ ನಾಯಕ ಎನ್‌.ಎಚ್‌.ಕೋನರಡ್ಡಿ ನೇತೃತ್ವದಲ್ಲಿ ವಿವಿಧ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
Last Updated 1 ಜನವರಿ 2020, 14:01 IST
ಮಹದಾಯಿ ತೀರ್ಪು: ಅಧಿಸೂಚನೆ ಹೊರಡಿಸುವಂತೆ ಒತ್ತಾಯ

‘ಜೆಡಿಎಸ್–ಕಾಂಗ್ರೆಸ್ ಮೈತ್ರಿ ನಿಶ್ಚಿತ’

ಲೋಕಸಭೆ ಚುನಾವಣೆಯಲ್ಲಿ 18 ಸ್ಥಾನ ಬಂದರೆ ಪ್ರಧಾನಮಂತ್ರಿ ಸ್ಥಾನ: ಕೋನರಡ್ಡಿ ಅಭಿಮತ
Last Updated 8 ಜುಲೈ 2018, 11:35 IST
fallback
ADVERTISEMENT
ADVERTISEMENT
ADVERTISEMENT
ADVERTISEMENT