ರಫೇಲ್ ದಾಖಲೆಗಳಿಗೆ ಸಂಬಂಧಿಸಿದ ಮೂಲಗಳನ್ನು ಬಿಟ್ಟು ಕೊಡುವುದಿಲ್ಲ: ಎನ್.ರಾಮ್
ರಫೇಲ್ ಯುದ್ಧ ವಿಮಾನ ಒಪ್ಪಂದ ಸಂಬಂಧಿತ ದಾಖಲೆಗಳನ್ನು ರಕ್ಷಣಾ ಸಚಿವಾಲಯದಿಂದ ಕಳುವು ಮಾಡಲಾಗಿದೆ ಹಾಗೂ ಆ ಬಗ್ಗೆ ತನಿಖೆ ಕೈಗೊಂಡಿರುವುದಾಗಿ ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್ಗೆ ಹೇಳಿದೆ.Last Updated 6 ಮಾರ್ಚ್ 2019, 16:54 IST