ಛಲವಾದಿ, ರವಿಕುಮಾರ್ ವಿರುದ್ಧ ಸಭಾಪತಿಗೆ ದೂರು
ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ, ಮುಖ್ಯಸಚೇತಕ ಎನ್. ರವಿ ಕುಮಾರ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಪರಿಷತ್‌ನ ಕಾಂಗ್ರೆಸ್ ಸದಸ್ಯರು ಸಭಾಪತಿ ಬಸವರಾಜ ಹೊರಟ್ಟಿ ಅವರಿಗೆ ಸೋಮವಾರ ಮನವಿ ಸಲ್ಲಿಸಿದರು. Last Updated 2 ಜೂನ್ 2025, 16:30 IST