ಧರ್ಮಗ್ರಂಥ ಅಪಮಾನ ಪ್ರಕರಣದ ಆರೋಪಿ ಜೈಲಿನಲ್ಲಿ ಕೊಲೆ: ಪಂಜಾಬ್ಗೆ ಸೇನೆ
ಬರ್ಗಾಲಿ ಪವಿತ್ರ ಗ್ರಂಥಗಳ ಅಪಮಾನ ಪ್ರಕರಣದ ಪ್ರಮುಖ ಆರೋಪಿಯನ್ನು ಪಟಿಯಾಲಾದ ನಭಾ ಕಾರಾಗೃಹದಲ್ಲಿ ಸಹ ಕೈದಿಗಳೇ ಹತ್ಯೆಗೈದಿದ್ದು, ಪಂಜಾಬ್ನಲ್ಲಿ ಪ್ರಕ್ಷುಬ್ಧ ವಾತಾವರಣ ಮನೆ ಮಾಡಿದೆ. ಕೋಮು ಗಲಭೆಗಳು ನಡೆಯುವ ಸಾಧ್ಯತೆಗಳಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಸೇನೆಯನ್ನು ನಿಯೋಜಿಸಲಾಗಿದೆ.Last Updated 23 ಜೂನ್ 2019, 5:31 IST