ಕನ್ನಡ ನಾಡಧ್ವಜ ಹಾರಿಸುವಂತೆ ಆದೇಶ ಹೊರಡಿಸಿ: ಆರ್ಟಿಐ ಕಾರ್ಯಕರ್ತ ಭೀಮಪ್ಪ
Kannada Flag Rights: ‘ರಾಜ್ಯದ ಎಲ್ಲ ಸರ್ಕಾರಿ ಮತ್ತು ಅರೆಸರ್ಕಾರಿ ಕಚೇರಿಗಳ ಕಟ್ಟಡಗಳ ಮೇಲೆ ‘ಕನ್ನಡ ನಾಡಧ್ವಜ’ ಹಾರಿಸುವಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಬೇಕು’ ಎಂದು ಆರ್ಟಿಐ ಕಾರ್ಯಕರ್ತ ಭೀಮಪ್ಪ ಗಡಾದ ಒತ್ತಾಯಿಸಿದರು.Last Updated 12 ಅಕ್ಟೋಬರ್ 2025, 6:40 IST