ಮಂಗಳೂರು, ಕಲಬುರಗಿ ಘಟನೆಗಳ ಕುರಿತು ನಡ್ಡಾಗೆ ವಿವರಣೆ ನೀಡಿದ ಬಿಜೆಪಿ ನಾಯಕರು
ಖಾಸಗಿ ಕಾರ್ಯನಿಮಿತ್ತ ಬೆಂಗಳೂರಿಗೆ ಬಂದಿದ್ದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರನ್ನು ಭೇಟಿ ಮಾಡಿದ ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ ಅವರು ಮಂಗಳೂರು, ಕಲಬುರಗಿ ಘಟನೆಗಳ ಕುರಿತು ಚರ್ಚೆ ನಡೆಸಿದರು.Last Updated 3 ಜೂನ್ 2025, 15:52 IST