ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

Nagaland

ADVERTISEMENT

ಪ್ರತ್ಯೇಕ ರಾಜ್ಯದ ಬೇಡಿಕೆ: ನಾಗಾಲ್ಯಾಂಡ್‌ನ 6 ಜಿಲ್ಲೆಗಳಲ್ಲಿ ಶೂನ್ಯ ಮತದಾನ

ಪೂರ್ವ ನಾಗಾಲ್ಯಾಂಡ್‌ನ ಆರು ಜಿಲ್ಲೆಗಳಲ್ಲಿ ಶುಕ್ರವಾರ ಯಾರೊಬ್ಬರೂ ಮನೆಯಿಂದ ಹೊರಗೆ ಬಂದು ಮತ ಚಲಾಯಿಸಲಿಲ್ಲ. ಈ ಭಾಗದ ಮತಗಟ್ಟೆಗಳಲ್ಲಿ ಮತಗಟ್ಟೆ ಅಧಿಕಾರಿಗಳನ್ನು ಹೊರತುಪಡಿಸಿದರೆ, ಮತದಾರರು ಸುಳಿಯಲಿಲ್ಲ.
Last Updated 19 ಏಪ್ರಿಲ್ 2024, 13:10 IST
ಪ್ರತ್ಯೇಕ ರಾಜ್ಯದ ಬೇಡಿಕೆ: ನಾಗಾಲ್ಯಾಂಡ್‌ನ 6 ಜಿಲ್ಲೆಗಳಲ್ಲಿ ಶೂನ್ಯ ಮತದಾನ

ನಾಗಾಲ್ಯಾಂಡ್: ಚುನಾವಣೆ ಬಹಿಷ್ಕರಿಸಲು ನಾಗಾ ಸಂಘಟನೆ ನಿರ್ಧಾರ

ಪ್ರತ್ಯೇಕ ರಾಜ್ಯದ ಬೇಡಿಕೆ ಈಡೇರುವವರೆಗೆ ಲೋಕಸಭಾ ಚುನಾವಣೆಯಲ್ಲಿ ಪಾಲ್ಗೊಳ್ಳುವುದಿಲ್ಲ ಎನ್ನುವ ತಮ್ಮ ನಿರ್ಧಾರಕ್ಕೆ ಬದ್ಧವಾಗಿರುವುದಾಗಿ ಈಸ್ಟರ್ನ್ ನಾಗಾಲ್ಯಾಂಡ್ ಪೀಪಲ್ಸ್ ಆರ್ಗನೈಸೇಷನ್ (ಇಎನ್‌ಪಿಒ) ಮುಖಂಡರು ಶುಕ್ರವಾರ ಹೇಳಿದರು.
Last Updated 29 ಮಾರ್ಚ್ 2024, 14:11 IST
ನಾಗಾಲ್ಯಾಂಡ್: ಚುನಾವಣೆ ಬಹಿಷ್ಕರಿಸಲು ನಾಗಾ ಸಂಘಟನೆ ನಿರ್ಧಾರ

ಗುವಾಹಟಿ | ಕಲ್ಲಿದ್ದಲು ಗಣಿಯಲ್ಲಿ ದುರಂತ: 6 ಮಂದಿ ಸಾವು

ನಾಗಾಲ್ಯಾಂಡ್‌ನ ವೋಖಾ ಜಿಲ್ಲೆಯಲ್ಲಿ ನಡೆಯುತ್ತಿರುವ ‘ರ‍್ಯಾಟ್–ಹೋಲ್’ ಕಲ್ಲಿದ್ದಲು ಗಣಿಗಾರಿಕೆ (ಕಿರಿದಾದ ಗುಂಡಿಗಳನ್ನು ತೋಡಿ ಮಾಡುವ ಗಣಿಗಾರಿಕೆ) ಘಟಕದಲ್ಲಿ ಸಂಭವಿಸಿದ ಬೆಂಕಿ ಅಪಘಾತದಲ್ಲಿ ನೆರೆಯ ಅಸ್ಸಾಂ ಮೂಲದ ಆರು ಮಂದಿ ಮೃತಪಟ್ಟಿದ್ದು, ಇತರ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ.
Last Updated 26 ಜನವರಿ 2024, 15:02 IST
ಗುವಾಹಟಿ | ಕಲ್ಲಿದ್ದಲು ಗಣಿಯಲ್ಲಿ ದುರಂತ: 6 ಮಂದಿ ಸಾವು

‌ರಾಮಮಂದಿರ ಉದ್ಘಾಟನೆಯನ್ನು BJP ರಾಜಕೀಯಗೊಳಿಸಿದೆ; ಭಾಗವಹಿಸುವುದು ಕಷ್ಟ– ರಾಹುಲ್

‘ಅಯೋಧ್ಯೆಯಲ್ಲಿ ಜ. 22ರಂದು ನಡೆಯಲಿರುವ ಶ್ರೀರಾಮ ವಿಗ್ರಹದ ಪ್ರಾಣ ಪ್ರತಿಷ್ಠಾಪನಾ ಕಾರ್ಯಕ್ರಮವನ್ನು ಬಿಜೆಪಿ ಮತ್ತು ಆರ್‌ಎಸ್‌ಎಸ್‌ ಸೇರಿ ಪ್ರಧಾನಿ ನರೇಂದ್ರ ಮೋದಿ ಕೇಂದ್ರಿತ ರಾಜಕೀಯ ಕಾರ್ಯಕ್ರಮವನ್ನಾಗಿಸಿದ್ದರಿಂದ, ಅದರಲ್ಲಿ ಪಾಲ್ಗೊಳ್ಳುವುದು ಕಾಂಗ್ರೆಸ್‌ ಪಕ್ಷದ ನಾಯಕರಿಗೆ ಕಷ್ಟದ ಕೆಲಸ’– ರಾಹುಲ್
Last Updated 16 ಜನವರಿ 2024, 11:10 IST
‌ರಾಮಮಂದಿರ ಉದ್ಘಾಟನೆಯನ್ನು BJP ರಾಜಕೀಯಗೊಳಿಸಿದೆ; ಭಾಗವಹಿಸುವುದು ಕಷ್ಟ– ರಾಹುಲ್

ನಾಗಾಲ್ಯಾಂಡ್ ಮಾಜಿ ರಾಜ್ಯಪಾಲ ಉಡುಪಿ ಮೂಲದ ಪಿ.ಬಿ.ಆಚಾರ್ಯ ನಿಧನ

ನಾಗಾಲ್ಯಾಂಡ್ ಮಾಜಿ ರಾಜ್ಯಪಾಲರಾದ ಪದ್ಮನಾಭ ಬಾಲಕೃಷ್ಣ ಆಚಾರ್ಯ (ಪಿ.ಬಿ.ಆಚಾರ್ಯ) ಶುಕ್ರವಾರ ಮುಂಬೈನ ನಿವಾಸದಲ್ಲಿ ನಿಧನರಾದರು
Last Updated 10 ನವೆಂಬರ್ 2023, 9:04 IST
ನಾಗಾಲ್ಯಾಂಡ್ ಮಾಜಿ ರಾಜ್ಯಪಾಲ ಉಡುಪಿ ಮೂಲದ ಪಿ.ಬಿ.ಆಚಾರ್ಯ ನಿಧನ

ತ್ರಿಪುರಾ, ನಾಗಾಲ್ಯಾಂಡ್‌, ಮೇಘಾಲಯ ಮುಖ್ಯಮಂತ್ರಿಗಳಿಗೆ ಕರೆ ಮಾಡಿದ ಪ್ರಧಾನಿ ಮೋದಿ

ಪ್ರಧಾನಿ ನರೇಂದ್ರ ಮೋದಿ ಅವರು ತ್ರಿಪುರಾ, ನಾಗಾಲ್ಯಾಂಡ್‌ ಮತ್ತು ಮೇಘಾಲಯ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಕರೆ ಮಾಡಿ ಮಾತನಾಡಿದ್ದಾರೆ.
Last Updated 14 ಮಾರ್ಚ್ 2023, 2:14 IST
ತ್ರಿಪುರಾ, ನಾಗಾಲ್ಯಾಂಡ್‌, ಮೇಘಾಲಯ ಮುಖ್ಯಮಂತ್ರಿಗಳಿಗೆ ಕರೆ ಮಾಡಿದ ಪ್ರಧಾನಿ ಮೋದಿ

ಮೇಘಾಲಯ, ನಾಗಾಲ್ಯಾಂಡ್‌ನಲ್ಲಿ ಸರ್ಕಾರ ರಚನೆ: ಸಂಗ್ಮಾ, ರಿಯೊ ಪ್ರಮಾಣ

ಮೇಘಾಲಯದ ಮುಖ್ಯಮಂತ್ರಿಯಾಗಿ ನ್ಯಾಷನಲ್ ಪೀಪಲ್ಸ್ ಪಾರ್ಟಿಯ (ಎನ್‌ಪಿಪಿ) ಕಾನ್ರಾಡ್ ಸಂಗ್ಮಾ ಮತ್ತು ನಾಗಾಲ್ಯಾಂಡ್‌ನ ಮುಖ್ಯಮಂತ್ರಿಯಾಗಿ ನ್ಯಾಷನಲಿಸ್ಟ್ ಡೆಮಾಕ್ರಟಿಕ್ ಪ್ರೋಗ್ರೆಸಿವ್ ಪಾರ್ಟಿಯ (ಎನ್‌ಡಿಪಿಪಿ) ನೇಫಿಯು ರಿಯೊ ಅವರು ಮಂಗಳವಾರ ಪ್ರಮಾಣ ವಚನ ಸ್ವೀಕರಿಸಿದರು.
Last Updated 7 ಮಾರ್ಚ್ 2023, 19:45 IST
ಮೇಘಾಲಯ, ನಾಗಾಲ್ಯಾಂಡ್‌ನಲ್ಲಿ ಸರ್ಕಾರ ರಚನೆ: ಸಂಗ್ಮಾ, ರಿಯೊ ಪ್ರಮಾಣ
ADVERTISEMENT

ನಾಗಾಲ್ಯಾಂಡ್‌ನಲ್ಲಿ ನೇಫಿಯು ರಿಯೊ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರ

ಗಡಿ ರಾಜ್ಯ ನಾಗಾಲ್ಯಾಂಡ್‌ನಲ್ಲಿ ನ್ಯಾಷನಲಿಸ್ಟ್ ಡೆಮಾಕ್ರಟಿಕ್ ಪ್ರೋಗ್ರೆಸಿವ್ ಪಾರ್ಟಿಯ (ಎನ್‌ಡಿಪಿಪಿ) ನೇಫಿಯು ರಿಯೊ ಅವರು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು.
Last Updated 7 ಮಾರ್ಚ್ 2023, 9:43 IST
ನಾಗಾಲ್ಯಾಂಡ್‌ನಲ್ಲಿ ನೇಫಿಯು ರಿಯೊ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರ

ಮೇಘಾಲಯ, ನಾಗಾಲ್ಯಾಂಡ್‌ನಲ್ಲಿ ಇಂದು ಸಿಎಂ ಪ್ರಮಾಣವಚನ, ಪ್ರಧಾನಿ ಭಾಗಿ ಸಾಧ್ಯತೆ

ಕೊಹಿಮಾ/ಶಿಲ್ಲಾಂಗ್/ಅಗರ್ತಲಾ: ನ್ಯಾಷನಲಿಸ್ಟ್ ಡೆಮಾಕ್ರಟಿಕ್ ಪ್ರೋಗ್ರೆಸಿವ್ ಪಾರ್ಟಿಯ (ಎನ್‌ಡಿಪಿಪಿ) ನೇಫಿಯು ರಿಯೊ ಮತ್ತು ನ್ಯಾಷನಲ್ ಪೀಪಲ್ಸ್ ಪಾರ್ಟಿಯ (ಎನ್‌ಪಿಪಿ) ಕಾನ್ರಾಡ್ ಸಂಗ್ಮಾ ಕ್ರಮವಾಗಿ ನಾಗಾಲ್ಯಾಂಡ್ ಮತ್ತು ಮೇಘಾಲಯದ ಮುಖ್ಯಮಂತ್ರಿಗಳಾಗಿ ಇಂದು ಪ್ರಮಾಣವಚನ ಸ್ವೀಕರಿಸಲಿದ್ದಾರೆ.
Last Updated 7 ಮಾರ್ಚ್ 2023, 5:01 IST
ಮೇಘಾಲಯ, ನಾಗಾಲ್ಯಾಂಡ್‌ನಲ್ಲಿ ಇಂದು ಸಿಎಂ ಪ್ರಮಾಣವಚನ, ಪ್ರಧಾನಿ ಭಾಗಿ ಸಾಧ್ಯತೆ

ವಿರೋಧ ಪಕ್ಷವೇ ಇಲ್ಲದ ವಿಧಾನಸಭೆಯತ್ತ ನಾಗಾಲ್ಯಾಂಡ್‌

ಕೊಹಿಮಾ (ಪಿಟಿಐ): ನಾಗಾಲ್ಯಾಂಡ್‌ನ ವಿಧಾನಸಭೆಯಲ್ಲಿ ವಿರೋಧ ಪಕ್ಷವೇ ಇಲ್ಲದ ಸ್ಥಿತಿ ನಿರ್ಮಾಣವಾಗಿದೆ. 2015 ಹಾಗೂ 2021ರಲ್ಲಿ ಸರ್ಕಾರ ರಚನೆ ಆದ ಬಳಿಕ ವಿರೋಧ ಪಕ್ಷಗಳು ಸರ್ಕಾರಕ್ಕೆ ಬೆಂಬಲ ಘೋಷಿಸಿದ್ದವು. ಆದರೆ, ಈ ಬಾರಿ ಬಹುಮತ ಪಡೆದ ಎನ್‌ಡಿಪಿಪಿ–ಬಿಜೆಪಿ ಮೈತ್ರಿಗೆ ಸರ್ಕಾರ ರಚನೆಗೂ ಮೊದಲೇ ಇತರ ಪಕ್ಷಗಳು ಬೆಂಬಲ ಘೋಚಿಸಿವೆ.
Last Updated 6 ಮಾರ್ಚ್ 2023, 11:48 IST
ವಿರೋಧ ಪಕ್ಷವೇ ಇಲ್ಲದ ವಿಧಾನಸಭೆಯತ್ತ ನಾಗಾಲ್ಯಾಂಡ್‌
ADVERTISEMENT
ADVERTISEMENT
ADVERTISEMENT