ಗುರುವಾರ, 3 ಜುಲೈ 2025
×
ADVERTISEMENT

Nagamohandas Report

ADVERTISEMENT

ಬಿಜೆಪಿ ಸರ್ಕಾರದ ಅವಧಿಯಲ್ಲಿ ಶೇ 40 ಕಮಿಷನ್‌ | ಭಾಗಶಃ ಸಾಬೀತು: ವರದಿ

ಬಿಜೆಪಿ ಸರ್ಕಾರದ ಅವಧಿಯಲ್ಲಿ ಧಾರವಾಡ, ಚಿತ್ರದುರ್ಗ ಸೇರಿದಂತೆ ಕೆಲವೆಡೆ ಗುತ್ತಿಗೆದಾರರಿಂದ ಶೇ 40ರಷ್ಟು ಕಮಿಷನ್‌ ಪಡೆದಿರುವುದು ಸಾಕ್ಷ್ಯಾಧಾರಗಳಿಂದ ಸಾಬೀತಾಗಿದೆ ಎಂದು ನ್ಯಾ.ಎಚ್‌.ಎನ್‌. ನಾಗಮೋಹನ್‌ದಾಸ್‌ ವಿಚಾರಣಾ ಆಯೋಗ ತನ್ನ ವರದಿಯಲ್ಲಿ ಉಲ್ಲೇಖಿಸಿದೆ.
Last Updated 13 ಮಾರ್ಚ್ 2025, 23:30 IST
ಬಿಜೆಪಿ ಸರ್ಕಾರದ ಅವಧಿಯಲ್ಲಿ ಶೇ 40 ಕಮಿಷನ್‌ | ಭಾಗಶಃ ಸಾಬೀತು: ವರದಿ

ಶೇ 40ರ ಲಂಚ: ತನಿಖೆಗೆ ವ್ಯಾಪ್ತಿ ನಿಗದಿ

ನಾಗಮೋಹನ್‌ದಾಸ್‌ ಹಾಗೂ ಜಾನ್ ಮೈಕಲ್ ಕುನ್ಹಾ ನೇತೃತ್ವದ ವಿಚಾರಣಾ ಆಯೋಗ
Last Updated 9 ಅಕ್ಟೋಬರ್ 2023, 16:30 IST
fallback

ನಾಗಮೋಹನದಾಸ್‌ ವರದಿ ಜಾರಿಗೆ ದಲಿತ ಹಕ್ಕುಗಳ ಜನಪರ ಸಂಘಟನೆಗಳ ಒಕ್ಕೂಟ ಆಗ್ರಹ

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರ ಜನಸಂಖ್ಯೆಗೆ ತಕ್ಕಂತೆ ಮೀಸಲಾತಿ ಹೆಚ್ಚಿಸಬೇಕೆಂಬ ಉದ್ದೇಶದಿಂದ ರಚಿಸಿದ ನಿವೃತ್ತ ನ್ಯಾಯಮೂರ್ತಿ ಎಚ್‌.ಎನ್‌. ನಾಗಮೋಹನದಾಸ್‌ ಆಯೋಗ ಸರ್ಕಾರಕ್ಕೆ ಸಲ್ಲಿಸಿರುವ ವರದಿಯನ್ನು ಜಾರಿಗೆ ತರಬೇಕೆಂದು ಆಗ್ರಹಿಸಿ ದಲಿತ ಹಕ್ಕುಗಳ ಜನಪರ ಸಂಘಟನೆಗಳ ಒಕ್ಕೂಟದವರು ಸೋಮವಾರ ನಗರದ ತಹಶೀಲ್ದಾರ್‌ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
Last Updated 18 ಅಕ್ಟೋಬರ್ 2021, 9:18 IST
ನಾಗಮೋಹನದಾಸ್‌ ವರದಿ ಜಾರಿಗೆ ದಲಿತ ಹಕ್ಕುಗಳ ಜನಪರ ಸಂಘಟನೆಗಳ ಒಕ್ಕೂಟ ಆಗ್ರಹ

ಅಕ್ರಮದಲ್ಲಿ 239 ಎಂಜಿನಿಯರ್, 514 ಗುತ್ತಿಗೆದಾರರು ಭಾಗಿ

ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ತಕ್ಷಣ ಶಿಸ್ತುಕ್ರಮ ಕೈಗೊಳ್ಳಬೇಕು. ಸರ್ಕಾರಕ್ಕೆ ಆದ ನಷ್ಟಕ್ಕೆ ತಪ್ಪಿತಸ್ಥ ಅಧಿಕಾರಿಗಳು ಹಾಗೂ ಗುತ್ತಿಗೆದಾರರನ್ನೇ ಹೊಣೆಗಾರರನ್ನಾಗಿ ಮಾಡಬೇಕು.
Last Updated 20 ಸೆಪ್ಟೆಂಬರ್ 2019, 20:04 IST
ಅಕ್ರಮದಲ್ಲಿ 239 ಎಂಜಿನಿಯರ್, 514 ಗುತ್ತಿಗೆದಾರರು ಭಾಗಿ
ADVERTISEMENT
ADVERTISEMENT
ADVERTISEMENT
ADVERTISEMENT