ಕರ್ನಾಟಕದ ಅತ್ಯಂತ ವಿಷಕಾರಿ ಹಾವುಗಳಿವು
Poisonous Snakes: ಹಾವುಗಳು ಆಹಾರ ಸರಪಳಿಯ ಮುಖ್ಯ ಭಾಗವಾಗಿವೆ. ಪರಿಸರ ಸಮತೋಲನೆಯಲ್ಲಿ ಹಾವುಗಳ ಪಾತ್ರ ಬಹಳ ದೊಡ್ಡದು. ಭಾರತದಲ್ಲಿ 300 ಹಾಗೂ ರಾಜ್ಯದಲ್ಲಿ 90 ಪ್ರಭೇದದ ಹಾವುಗಳು ಇರುವುದನ್ನು ಗುರುತಿಸಲಾಗಿದೆ. ಅವುಗಳಲ್ಲಿ ಕೇವಲ 20 ಪ್ರಭೇದದ ಹಾವುಗಳು ಮಾತ್ರ ವಿಷಪೂರಿತವಾಗಿವೆ.Last Updated 6 ನವೆಂಬರ್ 2025, 10:08 IST