ಪಂಚಮಿ: ಗರ್ಭಿಣಿಯರು, ಮಕ್ಕಳಿಗೆ ಹಾಲು ವಿತರಣೆ
ನಾಗರ ಪಂಚಮಿ ಹಬ್ಬದ ಹೆಸರಿನಲ್ಲಿ ಪೌಷ್ಟಿಕವಾದ ಹಾಲು ಹಾಳು ಮಾಡದೆ ಅಗತ್ಯವಿದ್ದವರಿಗೆ ಹಂಚಿದಾಗ ಮಾತ್ರ ಹಬ್ಬಕ್ಕೆ ನಿಜವಾದ ಅರ್ಥ ಬರುತ್ತದೆ‘ ಎಂದು ರಾಯಚೂರು ಬಸವ ಕೇಂದ್ರದ ಅಧ್ಯಕ್ಷ ರಾಚನಗೌಡ ಕೋಳೂರು ಹೇಳಿದರು.Last Updated 8 ಆಗಸ್ಟ್ 2024, 15:45 IST