ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ: ಶಾಸಕ ಬಿ.ನಾಗೇಂದ್ರಗೆ ಷರತ್ತುಬದ್ಧ ಜಾಮೀನು
ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ನಿಧಿ ದುರ್ಬಳಕೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯವು (ಇ.ಡಿ) ಬಂಧಿಸಿರುವ ಶಾಸಕ ಬಿ. ನಾಗೇಂದ್ರ ಅವರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.Last Updated 14 ಅಕ್ಟೋಬರ್ 2024, 13:37 IST