ದೆಹಲಿಗೆ ಹೊರಟಿದ್ದ Indigo ವಿಮಾನಕ್ಕೆ ಬಾಂಬ್ ಬೆದರಿಕೆ; ನಾಗ್ಪುರದಲ್ಲಿ ಲ್ಯಾಂಡ್
Indigo Flight Emergency: ಮಸ್ಕತ್‌ನಿಂದ ಕೊಚ್ಚಿ ಮಾರ್ಗವಾಗಿ ದೆಹಲಿಗೆ ಹೊರಟಿದ್ದ ವಿಮಾನಕ್ಕೆ ಬಾಂಬ್ ಬೆದರಿಕೆ ಬಂದಿದ್ದು, ನಾಗ್ಪುರದಲ್ಲಿ ತುರ್ತು ಭೂಸ್ಪರ್ಶ ಮಾಡಲಾಗಿದೆ.Last Updated 17 ಜೂನ್ 2025, 9:28 IST