ಮಾನಹಾನಿ ಆರೋಪ: ತಮಿಳು ಪತ್ರಕರ್ತ ನಕ್ಕೀರನ್ ಗೋಪಾಲ್ ಬಂಧನ
‘ಅಂಕಕ್ಕಾಗಿ ಸೆಕ್ಸ್’ ಹಗರಣದಲ್ಲಿ ತಮಿಳುನಾಡು ರಾಜ್ಯಪಾಲ ಬನ್ವಾರಿಲಾಲ್ ಪುರೊಹಿತ್ ಅವರ ವಿಚಾರಣೆ ನಡೆಸಿಲ್ಲ ಎಂದು ಗೋಪಾಲ್ ತಮ್ಮ ಲೇಖನದಲ್ಲಿ ಬರೆದಿದ್ದರು. ಈ ಸಾಲುಗಳು ಮಾನಹಾನಿಕರ ಮತ್ತು ಅವಹೇಳನಕಾರಿಯಾಗಿವೆ ಎಂದು ಚೆನ್ನೈ ಪೊಲೀಸರು ಹೇಳಿದ್ದಾರೆ.Last Updated 9 ಅಕ್ಟೋಬರ್ 2018, 6:06 IST