ಇ.ಡಿಯನ್ನು ದುರ್ಬಳಕೆ ಮಾಡಿದ ಆರೋಪ: ಕಟೀಲ್ ಅರ್ಜಿ ತೀರ್ಪು ಕಾಯ್ದಿರಿಸಿದ ಕೋರ್ಟ್
ಚುನಾವಣಾ ಬಾಂಡ್‌ಗಳ ಮೂಲಕ ಬಹುಕೋಟಿ ದೇಣಿಗೆ ಪಡೆಯಲು ಜಾರಿ ನಿರ್ದೇಶನಾಲಯವನ್ನು ದುರ್ಬಳಕೆ ಮಾಡಿಕೊಂಡ ಆರೋಪದಡಿ ದಾಖಲಿಸಿರುವ ಪ್ರಕರಣ ರದ್ದುಪಡಿಸಬೇಕು’ ಎಂದು ಕೋರಿ ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ಪೂರ್ಣಗೊಳಿಸಿರುವ ಹೈಕೋರ್ಟ್, ತೀರ್ಪು ಕಾಯ್ದಿರಿಸಿದೆ.Last Updated 20 ನವೆಂಬರ್ 2024, 16:23 IST