ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

Nalini Chidambaram

ADVERTISEMENT

ಚಿಟ್‌ಫಂಡ್‌ ಹಗರಣ: ನಳಿನಿ ಚಿದಂಬರಂಗೆ ಮಧ್ಯಂತರ ರಕ್ಷಣೆ

ಶಾರದಾ ಚಿಟ್‌ಫಂಡ್ ಹಗರಣ ಸಂಬಂಧ ಕೇಂದ್ರದ ಮಾಜಿ ಸಚಿವ ಪಿ.ಚಿದಂಬರಂ ಪತ್ನಿ ನಳಿನಿ ಚಿದಂಬರಂ ಅವರನ್ನು ಆರು ತಿಂಗಳ ಕಾಲ ಬಂಧಿಸದಂತೆ ಕೋಲ್ಕತ್ತ ಹೈಕೋರ್ಟ್‌ ಸೋಮವಾರ ಸಿಬಿಐಗೆ ನಿರ್ದೇಶನ ನೀಡಿದೆ.
Last Updated 18 ಫೆಬ್ರುವರಿ 2019, 19:18 IST
ಚಿಟ್‌ಫಂಡ್‌ ಹಗರಣ: ನಳಿನಿ ಚಿದಂಬರಂಗೆ ಮಧ್ಯಂತರ ರಕ್ಷಣೆ

ಶಾರದಾ ಚಿಟ್‌ಫಂಡ್ ಪ್ರಕರಣ: ನಳಿನಿ ಚಿದಂಬರಂಗೆ ಮಧ್ಯಂತರ ಜಾಮೀನು

ಶಾರದಾ ಚಿಟ್‌ಫಂಡ್ ಪ್ರಕರಣ ಸಂಬಂಧ ನಳಿನಿ ಚಿದಂಬರಂ ಅವರಿಗೆ ನಾಲ್ಕು ವಾರಗಳ ಮಧ್ಯಂತರ ಜಾಮೀನು ನೀಡಿ ಮದ್ರಾಸ್ ಹೈಕೋರ್ಟ್ ಶನಿವಾರ ಆದೇಶ ಹೊರಡಿಸಿದೆ.
Last Updated 12 ಜನವರಿ 2019, 14:05 IST
ಶಾರದಾ ಚಿಟ್‌ಫಂಡ್ ಪ್ರಕರಣ: ನಳಿನಿ ಚಿದಂಬರಂಗೆ ಮಧ್ಯಂತರ ಜಾಮೀನು

ಚಿಟ್‌ಫಂಡ್‌ ಹಗರಣ: ನಳಿನಿ ಚಿದಂಬರಂ ವಿರುದ್ಧ ಆರೋಪಪಟ್ಟಿ

ಚಿಟ್‌ಫಂಡ್‌ ಹಗರಣದಲ್ಲಿ ಸಿಕ್ಕಿಬಿದ್ದಿರುವ ಶಾರದಾ ಕಂಪನಿಗಳ ಸಮೂಹದಿಂದ ₹1.4 ಕೋಟಿ ಹಣವನ್ನು ಪಡೆದಿದ್ದಾರೆ ಎಂಬ ಆರೋಪದ ಮೇಲೆ, ಕಾಂಗ್ರೆಸ್‌ನ ಹಿರಿಯ ಮುಖಂಡ ಪಿ.ಚಿದಂಬರಂ ಅವರ ಪತ್ನಿ ನಳಿನಿ ಚಿದಂಬರಂ ಅವರ ವಿರುದ್ಧ ಸಿಬಿಐ ಆರೋಪಪಟ್ಟಿ ದಾಖಲಿಸಿದೆ.
Last Updated 11 ಜನವರಿ 2019, 20:08 IST
ಚಿಟ್‌ಫಂಡ್‌ ಹಗರಣ: ನಳಿನಿ ಚಿದಂಬರಂ ವಿರುದ್ಧ ಆರೋಪಪಟ್ಟಿ
ADVERTISEMENT
ADVERTISEMENT
ADVERTISEMENT
ADVERTISEMENT