ಉಕ್ರೇನ್ ರಾಜಧಾನಿ ಕೀವ್ (Kyiv) ಅಥವಾ ಕೀಯೆವ್ (Kiev)-ಯಾವುದು ಸರಿ, ಯಾಕೆ?
ಉಕ್ರೇನ್ ಮತ್ತು ರಷ್ಯಾ ಸಂಘರ್ಷ ದಿನದಿಂದ ದಿನಕ್ಕೆ ಕಾವೇರುತ್ತಿದ್ದು, ಐರೋಪ್ಯ ಒಕ್ಕೂಟ ರಾಷ್ಟ್ರಗಳು ಉಕ್ರೇನ್‌ಗೆ ಶಸ್ತ್ರಾಸ್ತ್ರ ಬಲ ನೀಡಲು ನಿರ್ಧರಿಸಿವೆ. ಉಕ್ರೇನ್ ರಾಜಧಾನಿ ಕೀವ್ ಅನ್ನು ವಶಪಡಿಸಿಕೊಳ್ಳಲು ರಷ್ಯಾ ಎಲ್ಲ ಮಾರ್ಗಗಳಲ್ಲೂ ಪ್ರಯತ್ನ ನಡೆಸುತ್ತಿದ್ದು, ಜಾಗತಿಕ ಮಟ್ಟದಲ್ಲಿ 'ಕೀವ್' ಪರಿಸ್ಥಿತಿಯ ಬಗ್ಗೆ ಸುದ್ದಿಯಾಗುತ್ತಿದೆ. ಈ ನಡುವೆ ಕೀವ್ ಉಚ್ಚಾರಣೆಗೆ ಸಂಬಂಧಿಸಿದಂತೆಯೂ ಚರ್ಚೆ ನಡೆದಿದೆ.Last Updated 28 ಫೆಬ್ರುವರಿ 2022, 11:41 IST