ಮೆಟ್ರೊ ಪ್ರಯಾಣಿಕರಿಗೆ ಸಿಹಿ ಸುದ್ದಿ: ಹಳದಿ ಮಾರ್ಗದಲ್ಲಿ 6ನೇ ರೈಲು ಸೇವೆ ಆರಂಭ
Namma Metro: ‘ನಮ್ಮ ಮೆಟ್ರೊ’ ಹಳದಿ ಮಾರ್ಗದಲ್ಲಿ ಆರನೇ ರೈಲು ಸಂಚಾರ ಡಿ. 23ರಂದು ಆರಂಭಗೊಳ್ಳಲಿದೆ. ಭಾನುವಾರ ಹೊರತುಪಡಿಸಿ ಉಳಿದ ದಿನಗಳಲ್ಲಿ ಪ್ರತಿ 13 ನಿಮಿಷಕ್ಕೊಂದು ರೈಲು ಸಂಚರಿಸಲಿದೆ. Last Updated 22 ಡಿಸೆಂಬರ್ 2025, 14:47 IST