ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

NaMoApp

ADVERTISEMENT

ಪ್ರಧಾನಿ, ಕೇಂದ್ರ ಸರ್ಕಾರದ ಬಗ್ಗೆ ಜನಗಳ ಮನ ತಿಳಿಯಲು NaMo App ಸಮೀಕ್ಷೆ

‘ಈ ಸಮೀಕ್ಷೆ ಪ್ರಜಾಸತ್ತಾತ್ಮಕವಾಗಿ ಇದ್ದು, ಪ್ರಧಾನಿ ನರೇಂದ್ರ ಮೋದಿ ಅವರು ತಂತ್ರಜ್ಞಾನವನ್ನು ಅಳವಡಿಸಿಕೊಳ್ಳುವುದರಲ್ಲಿ ಯಾವಾಗಲೂ ಮುಂದು’ ಎಂದು ಬಿಜೆಪಿ ಮೂಲಗಳು ಹೇಳಿವೆ.
Last Updated 19 ಡಿಸೆಂಬರ್ 2023, 11:27 IST
ಪ್ರಧಾನಿ, ಕೇಂದ್ರ ಸರ್ಕಾರದ ಬಗ್ಗೆ ಜನಗಳ ಮನ ತಿಳಿಯಲು NaMo App ಸಮೀಕ್ಷೆ

ರಾಜ್ಯದ ರೈತರೊಂದಿಗೆ ಕನ್ನಡದಲ್ಲಿ ಮಾತನಾಡಿದ ಮೋದಿ

ಕಮಲಮ್ಮ ನೀವು ಹೇಗಿದ್ದೀರಿ? ನಿಮ್ಮ ಊರಿನಲ್ಲಿ ಎಲ್ಲರೂ ಕ್ಷೇಮವಾಗಿದ್ದೀರಾ? ನಮೋ ಆ್ಯಪ್ ಲೈವ್ ವಿಡಿಯೊ ಮೂಲಕ ಕರ್ನಾಟಕದ ರೈತರೊಂದಿಗೆ ಸಂವಾದ ನಡೆಸಿದ ನರೇಂದ್ರ ಮೋದಿಕನ್ನಡ ಮಾತನಾಡಿದಾಗ ರೈತರ ಮುಖದಲ್ಲಿ ಖುಷಿಯ ಅಲೆ.
Last Updated 20 ಜೂನ್ 2018, 12:40 IST
ರಾಜ್ಯದ ರೈತರೊಂದಿಗೆ ಕನ್ನಡದಲ್ಲಿ ಮಾತನಾಡಿದ ಮೋದಿ

2022ರ ವೇಳೆಗೆ ರೈತರ ಆದಾಯ ದುಪಟ್ಟು ಮಾಡುವ ಗುರಿ: ಮೋದಿ 

ದೇಶದ ರೈತರ ಆದಾಯವನ್ನು 2022ರ ವೇಳೆಗೆ ದುಪಟ್ಟು ಮಾಡುವ ಗುರಿಯನ್ನು ನಾವು ಹೊಂದಿದ್ದು ಈ ಬಗ್ಗೆ ಕಾರ್ಯವೃತ್ತರಾಗಿದ್ದೇವೆ.ರೈತರಿಗೆ ಅಗತ್ಯವಿರುವ ಸೌಕರ್ಯಗಳನ್ನು ಮಾಡಿಕೊಡಲಾಗುವುದು.ದೇಶದ ರೈತರ ಮೇಲೆ ನಂಬಿಕೆ ಇದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
Last Updated 20 ಜೂನ್ 2018, 9:12 IST
2022ರ ವೇಳೆಗೆ ರೈತರ ಆದಾಯ ದುಪಟ್ಟು ಮಾಡುವ ಗುರಿ: ಮೋದಿ 
ADVERTISEMENT
ADVERTISEMENT
ADVERTISEMENT
ADVERTISEMENT