ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

Nana Patole

ADVERTISEMENT

ಸೀಟು ಹಂಚಿಕೆ ಬಗ್ಗೆ ಅಂತಿಮ ನಿರ್ಣಯ ಸಾಧ್ಯತೆ: ಪಟೋಲೆ

ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮಹಾರಾಷ್ಟ್ರದಲ್ಲಿ ಸೀಟು ಹಂಚಿಕೆ ಮಾಡಿಕೊಳ್ಳುವ ಬಗ್ಗೆ ಮುಂಬೈನಲ್ಲಿ ನಡೆದ ವಿರೋಧ ಪಕ್ಷಗಳ ಒಕ್ಕೂಟ ಮಹಾ ವಿಕಾಸ್‌ ಆಘಾಡಿ (ಎಂವಿಎ) ಸಭೆಯಲ್ಲಿ ಅಂತಿಮ ನಿರ್ಣಯಕ್ಕೆ ಬರುವ ಸಾಧ್ಯತೆ ಇದೆ ಎಂದು ಮಹಾರಾಷ್ಟ್ರ ಕಾಂಗ್ರೆಸ್‌ ಅಧ್ಯಕ್ಷ ನಾನಾ ಪಟೋಲೆ ತಿಳಿಸಿದ್ದಾರೆ.
Last Updated 6 ಮಾರ್ಚ್ 2024, 13:22 IST
ಸೀಟು ಹಂಚಿಕೆ ಬಗ್ಗೆ ಅಂತಿಮ ನಿರ್ಣಯ ಸಾಧ್ಯತೆ: ಪಟೋಲೆ

ಅಜಿತ್‌ ಪವಾರ್‌–ಶರದ್ ಪವಾರ್‌ ನಡುವಿನ ಗೌಪ್ಯ ಸಭೆ ಕಳವಳಕಾರಿಯಾಗಿದೆ: ನಾನಾ ಪಟೋಲೆ

ಶರದ್ ಪವಾರ್ ಮತ್ತು ಅಜಿತ್ ಪವಾರ್ ಗೌಪ್ಯ ಸಭೆ ನಡೆಸುವುದನ್ನು ಕಾಂಗ್ರೆಸ್‌ ಪಕ್ಷ ಒಪ್ಪುವುದಿಲ್ಲ. ಇದು ಅತ್ಯಂತ ಕಳವಳಕಾರಿಯಾಗಿದೆ ಎಂದು ಮಹಾರಾಷ್ಟ್ರ ಕಾಂಗ್ರೆಸ್ ರಾಜ್ಯಾಧ್ಯಕ್ಷ ನಾನಾ ಪಟೋಲೆ ತಿಳಿಸಿದರು.
Last Updated 16 ಆಗಸ್ಟ್ 2023, 4:31 IST
ಅಜಿತ್‌ ಪವಾರ್‌–ಶರದ್ ಪವಾರ್‌ ನಡುವಿನ ಗೌಪ್ಯ ಸಭೆ ಕಳವಳಕಾರಿಯಾಗಿದೆ: ನಾನಾ ಪಟೋಲೆ

ಲಂಪಿ ವೈರಸ್ ರೋಗಕ್ಕೆ ಚೀತಾಗಳೇ ಕಾರಣ: ಮಹಾ ಕಾಂಗ್ರೆಸ್ ಅಧ್ಯಕ್ಷನ ಹೇಳಿಕೆ ಟ್ರೋಲ್ 

ನಮೀಬಿಯಾದಿಂದ ತಂದು ಮಧ್ಯಪ್ರದೇಶದ ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ ಬಿಡಲಾದ ಚೀತಾಗಳೇ ದೇಶದಲ್ಲಿ ಜಾನುವಾರುಗಳಲ್ಲಿ ಕಾಣಿಸಿಕೊಂಡಿರುವ ಲಂಪಿ ವೈರಸ್ (ಚರ್ಮ ಗಂಟು) ರೋಗಕ್ಕೆ ಕಾರಣ ಎಂದು ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ನಾನಾ ಪಟೋಲೆ ಅವರು ಸೋಮವಾರ ಹೇಳಿದ್ದಾರೆ. ಅವರ ಹೇಳಿಕೆ ಒಂದೆಡೆ ರಾಜಕೀಯ ನಾಯಕರ ಟೀಕೆಗೆ ಗುರಿಯಾಗಿದ್ದರೆ ಮತ್ತೊಂದೆಡೆ ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಂಗ್ಯಕ್ಕೀಡಾಗಿದೆ.
Last Updated 4 ಅಕ್ಟೋಬರ್ 2022, 5:10 IST
ಲಂಪಿ ವೈರಸ್ ರೋಗಕ್ಕೆ ಚೀತಾಗಳೇ ಕಾರಣ: ಮಹಾ ಕಾಂಗ್ರೆಸ್ ಅಧ್ಯಕ್ಷನ ಹೇಳಿಕೆ ಟ್ರೋಲ್ 

ನಾನಾ ಪಟೋಲೆ ಫೋನ್ ಕದ್ದಾಲಿಕೆ: ಉನ್ನತಮಟ್ಟದ ತನಿಖೆಗೆ 'ಮಹಾ' ಸರ್ಕಾರ ನಿರ್ಧಾರ

ಹಿಂದಿನ ಬಿಜೆಪಿ ಸರ್ಕಾರದ ಆಡಳಿತದ ವೇಳೆ ಮಹಾರಾಷ್ಟ್ರ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಹಾಗೂ ಶಾಸಕ ನಾನಾ ಪಟೋಲೆ ಅವರ ಫೋನ್ ಕದ್ದಾಲಿಕೆ ನಡೆದಿದೆ ಎನ್ನುವ ಆರೋಪಕ್ಕೆ ಸಂಬಂಧಿಸಿದಂತೆ ಉನ್ನತ ಮಟ್ಟದ ತನಿಖೆ ನಡೆಸಲು ತೀರ್ಮಾನಿಸಲಾಗಿದೆ ಎಂದು ಮಹಾರಾಷ್ಟ್ರ ಗೃಹ ಸಚಿವ ದಿಲೀಪ್ ವಾಲ್ಸೆ ಪಾಟೀಲ್ ಅವರು ಮಂಗಳವಾರ ಹೇಳಿದ್ದಾರೆ.
Last Updated 6 ಜುಲೈ 2021, 11:59 IST
ನಾನಾ ಪಟೋಲೆ ಫೋನ್ ಕದ್ದಾಲಿಕೆ: ಉನ್ನತಮಟ್ಟದ ತನಿಖೆಗೆ 'ಮಹಾ' ಸರ್ಕಾರ ನಿರ್ಧಾರ

ಮಹಾರಾಷ್ಟ್ರ ಸ್ಪೀಕರ್‌ ಆಗಿ ನಾನಾ ಪಟೋಲೆ ಅವಿರೋಧ ಆಯ್ಕೆ

ಪ್ರಧಾನಿ ನರೇಂದ್ರ ಮೋದಿ ಅವರನ್ನು ಟೀಕಿಸಿ ಬಿಜೆಪಿ ತ್ಯಜಿಸಿ ಕಾಂಗ್ರೆಸ್‌ ಸೇರಿದ್ದ ನಾನಾ ಪಟೋಲೆ ಅವರು ಮಹಾರಾಷ್ಟ್ರದ ಸ್ಪೀಕರ್‌ ಆಗಿ ಆಯ್ಕೆಯಾಗಿದ್ದಾರೆ.
Last Updated 1 ಡಿಸೆಂಬರ್ 2019, 5:06 IST
ಮಹಾರಾಷ್ಟ್ರ ಸ್ಪೀಕರ್‌ ಆಗಿ ನಾನಾ ಪಟೋಲೆ ಅವಿರೋಧ ಆಯ್ಕೆ
ADVERTISEMENT
ADVERTISEMENT
ADVERTISEMENT
ADVERTISEMENT