ಸರ್ಕಾರಿ ಸಭೆಗಳಲ್ಲಿ ಪ್ಲಾಸ್ಟಿಕ್ ಬಾಟಲ್ ನಿಷೇಧ, ನಂದಿನಿ ತಿನಿಸು ಕಡ್ಡಾಯ:CM ಆದೇಶ
Nandini Products: ರಾಜ್ಯದಾದ್ಯಂತ ಎಲ್ಲಾ ಸರ್ಕಾರಿ ಕಚೇರಿಗಳು ಹಾಗೂ ಸರ್ಕಾರಿ ಸಭೆ, ಸಮಾರಂಭಗಳಲ್ಲಿ ಕುಡಿಯುವ ನೀರಿನ ಪ್ಲಾಸ್ಟಿಕ್ ಬಾಟಲ್ಗಳ ಬಳಕೆಯನ್ನು ಸಂಪೂರ್ಣವಾಗಿ ನಿಲ್ಲಿಸುವಂತೆ ಮತ್ತು ನಂದಿನಿ ತಿನಿಸುಗಳನ್ನು ಕಡ್ಡಾಯವಾಗಿ ಬಳಸುವಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.Last Updated 1 ನವೆಂಬರ್ 2025, 3:26 IST