ನಂಜನಗೂಡು ನಗರಸಭೆ: ಕಾಂಗ್ರೆಸ್ ಸೇರಿದ ನಾಲ್ವರು ಬಿಜೆಪಿ ಸದಸ್ಯರ ಸದಸ್ಯತ್ವ ರದ್ದು
Anti-Defection Law: ನಂಜನಗೂಡು ನಗರಸಭೆಯಲ್ಲಿ ಕಾಂಗ್ರೆಸ್ಗೆ ಬೆಂಬಲಿಸಿದ ನಾಲ್ವರು ಬಿಜೆಪಿ ಸದಸ್ಯರ ಸದಸ್ಯತ್ವವನ್ನು ಜಿಲ್ಲಾಧಿಕಾರಿ ರದ್ದುಗೊಳಿಸಿದ್ದಾರೆ. ಪಕ್ಷದ ವಿಪ್ ಉಲ್ಲಂಘನೆಗೆ ತಕ್ಕಂತೆ ಕ್ರಮ ಜರುಗಿಸಲಾಗಿದೆ.Last Updated 30 ಜುಲೈ 2025, 17:53 IST