ನಂಜನಗೂಡಲ್ಲಿ ರಾತ್ರಿ ಮಾರಕಾಸ್ತ್ರ ಹಿಡಿದು ಓಡಾಡುವ ಕಳ್ಳರ ತಂಡ: ಭಯಭೀತರಾದ ಜನ
Nanjangud ಬೀಗ ಮುರಿದು ಮನೆಯೊಳಗೆ ನುಗ್ಗಿದ ಕಳ್ಳರು ಸುಮಾರು ₹10 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣ ಕಳವು ಮಾಡಿರುವ ಘಟನೆ ನಗರದ ಸೂರ್ಯೋದಯ ಬಡಾವಣೆಯಲ್ಲಿ ಶನಿವಾರ ರಾತ್ರಿ ನಡೆದಿದೆ.Last Updated 16 ಡಿಸೆಂಬರ್ 2025, 6:20 IST