ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT

NARADA Scam

ADVERTISEMENT

ಸ್ಪೀಕರ್‌ ಮುಂದೆ ಹಾಜರಾಗಲು ಸಿಬಿಐಗೆ ಕಲ್ಕತ್ತ ಹೈಕೋರ್ಟ್‌ ನಿರ್ದೇಶನ

‘ನಾರದ ಸ್ಟಿಂಗ್ ಆಪರೇಷನ್‌ ಟೇಪ್’ ಪ್ರಕರಣದಲ್ಲಿ ಪಶ್ಚಿಮ ಬಂಗಾಳ ಸ್ಪೀಕರ್ ಅನುಮತಿ ಪಡೆಯದೇ ಶಾಸಕರ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಿರುವ ಸಿಬಿಐ ಅಧಿಕಾರಿಗಳಿಗೆ ಸ್ಪೀಕರ್‌ ಎದುರು ಈ ದಿನದ ಸಂಜೆ 4 ಗಂಟೆಯೊಳಗೆ ಹಾಜರಾಗುವಂತೆ ಕಲ್ಕತ್ತಾ ಹೈಕೋರ್ಟ್ ಸೋಮವಾರ ಸೂಚನೆ ನೀಡಿದೆ.
Last Updated 4 ಅಕ್ಟೋಬರ್ 2021, 14:52 IST
ಸ್ಪೀಕರ್‌ ಮುಂದೆ ಹಾಜರಾಗಲು ಸಿಬಿಐಗೆ ಕಲ್ಕತ್ತ ಹೈಕೋರ್ಟ್‌ ನಿರ್ದೇಶನ

ಬಿಜೆಪಿಯ ತಂತ್ರಗಳು ಟಿಎಂಸಿಯನ್ನು ಮತ್ತಷ್ಟು ಬಲಿಷ್ಠವಾಗಿಸಲಿವೆ: ಮದನ್‌ ಮಿತ್ರಾ

ಬಿಜೆಪಿಯ ಪ್ರತಿಯೊಂದು ತಂತ್ರವೂ ತೃಣಮೂಲ ಕಾಂಗ್ರೆಸ್‌ ಪಕ್ಷವನ್ನು (ಟಿಎಂಸಿ) ಪಶ್ಚಿಮ ಬಂಗಾಳದಲ್ಲಿ ಮಾತ್ರವಲ್ಲದೆ, ಮುಂಬರುವ ದಿನಗಳಲ್ಲಿ ತ್ರಿಪುರ, ಉತ್ತರ ಪ್ರದೇಶ ಮತ್ತು ಗುಜರಾಜ್‌ನಲ್ಲಿಯೂ ಬಲಿಷ್ಠವಾಗಿಸಲಿದೆ ಎಂದು ಟಿಎಂಸಿ ಶಾಸಕ ಮದನ್‌ ಮಿತ್ರಾ ಹೇಳಿದ್ದಾರೆ.
Last Updated 3 ಸೆಪ್ಟೆಂಬರ್ 2021, 11:45 IST
ಬಿಜೆಪಿಯ ತಂತ್ರಗಳು ಟಿಎಂಸಿಯನ್ನು ಮತ್ತಷ್ಟು ಬಲಿಷ್ಠವಾಗಿಸಲಿವೆ: ಮದನ್‌ ಮಿತ್ರಾ

ನಾರದ ಪ್ರಕರಣ: ಇಬ್ಬರು ಸಚಿವರು ಸೇರಿ ಐವರಿಗೆ ಸಮನ್ಸ್‌

ನಾರದ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳದ ಇಬ್ಬರು ಸಚಿವರು ಮತ್ತು ಇತರ ಮೂವರಿಗೆ ವಿಶೇಷ ನ್ಯಾಯಾಲಯ ಬುಧವಾರ ಸಮನ್ಸ್‌ ನೀಡಿದೆ.
Last Updated 1 ಸೆಪ್ಟೆಂಬರ್ 2021, 13:18 IST
ನಾರದ ಪ್ರಕರಣ: ಇಬ್ಬರು ಸಚಿವರು ಸೇರಿ ಐವರಿಗೆ ಸಮನ್ಸ್‌

ನಾರದಾ ಪ್ರಕರಣ: ಮಮತಾ ಅರ್ಜಿ ಸ್ವೀಕರಿಸಲು ಹೈಕೋರ್ಟ್‌ಗೆ ‘ಸುಪ್ರೀಂ’ ಸೂಚನೆ

‘ನಾರದಾ ಸ್ಟಿಂಗ್‌ ಆಪರೇಷನ್‌ ಟೇಪ್‌’ ಪ್ರಕರಣಕ್ಕೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮತ್ತು ರಾಜ್ಯ ಕಾನೂನು ಸಚಿವ ಮಲಯ್‌ ಘಟಕ್‌ ಅವರು ಸಲ್ಲಿಸಿದ್ದ ಅಫಿಡವಿಟ್‌ ಅನ್ನು ತೆಗೆದುಕೊಳ್ಳಲು ನಿರಾಕರಿಸಿ ಜೂನ್‌ 9ರಂದು ಕಲ್ಕತ್ತ ಹೈಕೋರ್ಟ್‌ ಹೊರಡಿಸಿದ್ದ ಆದೇಶವನ್ನು ಸುಪ್ರೀಂಕೋರ್ಟ್‌ ಶುಕ್ರವಾರ ರದ್ದುಗೊಳಿಸಿದೆ.
Last Updated 25 ಜೂನ್ 2021, 10:44 IST
ನಾರದಾ ಪ್ರಕರಣ: ಮಮತಾ ಅರ್ಜಿ ಸ್ವೀಕರಿಸಲು ಹೈಕೋರ್ಟ್‌ಗೆ ‘ಸುಪ್ರೀಂ’ ಸೂಚನೆ

ನಾರದಾ ಪ್ರಕರಣ: 25ರಂದು ಮಮತಾ, ಸಚಿವ ಘಟಕ್‌ ಅರ್ಜಿ ವಿಚಾರಣೆ– ‘ಸುಪ್ರೀಂ‘

ಕಲ್ಕತ್ತ ಹೈಕೋರ್ಟ್‌ ಆದೇಶ ಪ್ರಶ್ನಿಸಿ ಅರ್ಜಿ
Last Updated 22 ಜೂನ್ 2021, 11:54 IST
ನಾರದಾ ಪ್ರಕರಣ: 25ರಂದು ಮಮತಾ, ಸಚಿವ ಘಟಕ್‌ ಅರ್ಜಿ ವಿಚಾರಣೆ– ‘ಸುಪ್ರೀಂ‘

ನಾರದಾ ಸ್ಟ್ರಿಂಗ್ ಪ್ರಕರಣ; ವಿಚಾರಣೆಯಿಂದ ಹಿಂದೆ ಸರಿದ ಸುಪ್ರೀಂ ನ್ಯಾಯಮೂರ್ತಿ

‘ನಾರದಾ ಸ್ಟಿಂಗ್ ಟೇಪ್ ಪ್ರಕರಣದಲ್ಲಿ ನಾಲ್ವರು ಟಿಎಂಸಿ ನಾಯಕರನ್ನು ಸಿಬಿಐ ಬಂಧಿಸಿರುವುದರಲ್ಲಿ ತಮ್ಮ ಪಾತ್ರದ ಕುರಿತು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮತ್ತು ಕಾನೂನು ಸಚಿವ ಮೊಲೊಯ್ ಘಾಟಕ್ ಅವರು ಸಲ್ಲಿಸಿದ್ದ ಮನವಿಯ ವಿಚಾರಣೆಯಿಂದ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಅನಿರುದ್ಧ ಬೋಸ್ ಮಂಗಳವಾರ ಹಿಂದೆ ಸರಿದಿದ್ದಾರೆ.
Last Updated 22 ಜೂನ್ 2021, 9:31 IST
ನಾರದಾ ಸ್ಟ್ರಿಂಗ್ ಪ್ರಕರಣ; ವಿಚಾರಣೆಯಿಂದ ಹಿಂದೆ ಸರಿದ ಸುಪ್ರೀಂ ನ್ಯಾಯಮೂರ್ತಿ

ನಾರದ ಪ್ರಕರಣ: ನ್ಯಾಯಾಲಯಕ್ಕೆ ಹಾಜರಾದ ಹಿರಿಯ ನಾಯಕರು

ನಾರದ ಮಾರುವೇಷ ಕಾರ್ಯಾಚರಣೆ ಪ್ರಕರಣದ ಆರೋಪಿಗಳಾದ ನಾಲ್ವರು ಹಿರಿಯ ನಾಯಕರು ಇಲ್ಲಿನ ಸಿಬಿಐ ವಿಶೇಷ ನ್ಯಾಯಾಲಯಕ್ಕೆ ಶುಕ್ರವಾರ ಹಾಜರಾದರು.
Last Updated 4 ಜೂನ್ 2021, 8:16 IST
ನಾರದ ಪ್ರಕರಣ: ನ್ಯಾಯಾಲಯಕ್ಕೆ ಹಾಜರಾದ ಹಿರಿಯ ನಾಯಕರು
ADVERTISEMENT

ನಾರದಾ ಪ್ರಕರಣ: ಬಂಧಿತ ಟಿಎಂಸಿ ಮುಖಂಡರಿಗೆ ಮಧ್ಯಂತರ ಜಾಮೀನು

ಪಶ್ಚಿಮ ಬಂಗಾಳದ ಸಚಿವರಾದ ಫಿರ್ಹಾದ್‌ ಹಕೀಮ್‌ ಮತ್ತು ಸುಬ್ರತಾ ಮುಖರ್ಜಿ, ಟಿಎಂಸಿ ಶಾಸಕ ಮದನ್‌ ಮಿತ್ರಾ ಹಾಗೂ ಕೋಲ್ಕತ್ತದ ಮಾಜಿ ಮೇಯರ್‌ ಸೋವನ್‌ ಚಟರ್ಜಿ ಅವರಿಗೆ ಕಲ್ಕತ್ತಾ ಹೈಕೋರ್ಟ್‌ನಾರದಾ ಲಂಚ ಹಗರಣದಲ್ಲಿ ಶುಕ್ರವಾರ ಮಧ್ಯಂತರ ಜಾಮೀನು ನೀಡಿದೆ.
Last Updated 28 ಮೇ 2021, 19:18 IST
ನಾರದಾ ಪ್ರಕರಣ: ಬಂಧಿತ ಟಿಎಂಸಿ ಮುಖಂಡರಿಗೆ ಮಧ್ಯಂತರ ಜಾಮೀನು

ನಾರದ ಪ್ರಕರಣದ ವಿಚಾರಣೆಯನ್ನು ಮೇ 28ಕ್ಕೆ ಮುಂದೂಡಿದ ಹೈಕೋರ್ಟ್‌

ನಾರದ ಪ್ರಕರಣದ ವಿಚಾರಣೆಯನ್ನು ಕೋಲ್ಕತ್ತ ಹೈಕೋರ್ಟ್‌ ಮೇ 28ಕ್ಕೆ ಮುಂದೂಡಿದೆ. ಹೈಕೋರ್ಟ್‌ನ ಐವರು ಸದಸ್ಯರ ನ್ಯಾಯಪೀಠವು ಈ ವಿಚಾರಣೆಯನ್ನು ನಡೆಸುತ್ತಿದೆ.
Last Updated 27 ಮೇ 2021, 12:42 IST
ನಾರದ ಪ್ರಕರಣದ ವಿಚಾರಣೆಯನ್ನು ಮೇ 28ಕ್ಕೆ ಮುಂದೂಡಿದ ಹೈಕೋರ್ಟ್‌

ನಾರದಾ ಪ್ರಕರಣ: ಹೈಕೋರ್ಟ್‌ ವಿರುದ್ಧದ ಅರ್ಜಿ ಹಿಂತೆಗೆತಕ್ಕೆ ಸಿಬಿಐಗೆ ಅವಕಾಶ

ಟಿಎಂಸಿ ನಾಯಕರನ್ನು ಗೃಹಬಂಧನಕ್ಕೆ ಸ್ಥಳಾಂತರಿಸಬೇಕು ಎಂಬ ಕಲ್ಕತ್ತ ಹೈಕೋರ್ಟ್‌ ತೀರ್ಪಿನ ವಿರುದ್ಧ ಸಲ್ಲಿಸಿದ್ದ ಅರ್ಜಿಯನ್ನು ಹಿಂತೆಗೆದುಕೊಳ್ಳಲು ಸಿಬಿಐಗೆ ಸುಪ್ರೀಂ ಅನುಮತಿ ನೀಡಿದೆ.
Last Updated 25 ಮೇ 2021, 13:15 IST
ನಾರದಾ ಪ್ರಕರಣ: ಹೈಕೋರ್ಟ್‌ ವಿರುದ್ಧದ ಅರ್ಜಿ ಹಿಂತೆಗೆತಕ್ಕೆ ಸಿಬಿಐಗೆ ಅವಕಾಶ
ADVERTISEMENT
ADVERTISEMENT
ADVERTISEMENT