ನೈಜೀರಿಯಾ ಸಹೋದರರಿಗೆ ಮರುಹುಟ್ಟು
ರಕ್ತಹೀನತೆಯಿಂದ ಬಳಲುತ್ತಿದ್ದ ನೈಜೀರಿಯಾದ ಸಹೋದರರಿಗೆ ಮರುಹುಟ್ಟು ಸಿಕ್ಕಿದೆ. ನಾರಾಯಣ ಹೆಲ್ತ್ ಸಿಟಿಯಲ್ಲಿ ಮಕ್ಕಳಿಗೆ ಯಶಸ್ವಿಯಾಗಿ ಅಸ್ಥಿಮಜ್ಜೆ ಕಸಿ ಮಾಡಲಾಗಿದೆ. ಸೊನಾಯೆ ಮತ್ತು ಜ್ಯೂಡ್ನ ಪೋಷಕರು ಈಗ ನಿರಾಳರಾಗಿದ್ದಾರೆ.Last Updated 20 ಜೂನ್ 2019, 19:45 IST