ಎಂಇಎಸ್, ಶಿವಸೇನೆ ಕಾರ್ಯಕರ್ತರು ಭಯೋತ್ಪಾದಕರಿದ್ದಂತೆ: ನಾರಾಯಣ ಗೌಡ ಕಿಡಿ
‘ಪಾಕಿಸ್ತಾನದ ಭಯೋತ್ಪಾದಕರಿಗೂ ಎಂಇಎಸ್ ಹಾಗೂ ಶಿವಸೇನೆಯ ಕಾರ್ಯಕರ್ತರಿಗೂ ಯಾವುದೇ ವ್ಯತ್ಯಾಸವಿಲ್ಲ. ಇವರ ವರ್ತನೆಗಳು ಅಷ್ಟು ಕ್ರೂರವಾಗಿವೆ’ ಎಂದು ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ನಾರಾಯಣ ಗೌಡ ಕಿಡಿಕಾರಿದರು.Last Updated 25 ಫೆಬ್ರುವರಿ 2025, 5:37 IST