ಎನ್.ಎಚ್ ಆಸ್ಪತ್ರೆ: ಒಂದೇ ದಿನ ಐದು ಅರ್ಧ ಮೊಣಕಾಲು ಬದಲಾವಣೆ ಶಸ್ತ್ರಚಿಕಿತ್ಸೆ
ಇಲ್ಲಿನ ಸಹ್ಯಾದ್ರಿ ನಾರಾಯಣ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ವೈದ್ಯರು ಒಂದೇ ದಿನದಲ್ಲಿ ಐದು ಮೊಬೈಲ್ ಬೇರಿಂಗ್ ಪಾರ್ಶಿಯಲ್ ನೀ ರಿಪ್ಲೇಸ್‌ಮೆಂಟ್ ಸರ್ಜರಿ (ಒಳ ಭಾಗದ ಅರ್ಧ ಮೊಣಕಾಲು ಬದಲಾವಣೆ ಶಸ್ತ್ರಚಿಕಿತ್ಸೆ) ಯಶಸ್ವಿಯಾಗಿ ನೆರವೇರಿಸಿದ್ದಾರೆ.Last Updated 28 ಡಿಸೆಂಬರ್ 2024, 13:20 IST