ಸಿಸಿಬಿಯ ಮಾದಕ ದ್ರವ್ಯ ನಿಗ್ರಹ ದಳದ ಕಾರ್ಯಾಚರಣೆ: ₹64 ಲಕ್ಷ ಮೌಲ್ಯದ ಡ್ರಗ್ಸ್ ವಶ
ಡ್ರಗ್ಸ್ ಪೆಡ್ಲರ್‌ಗಳ ವಿರುದ್ಧ ಕಾರ್ಯಾಚರಣೆ ಮುಂದುವರಿಸಿರುವ ಸಿಸಿಬಿಯ ಮಾದಕ ದ್ರವ್ಯ ನಿಗ್ರಹ ದಳದ ಪೊಲೀಸರು, ₹64.45 ಲಕ್ಷ ಮೌಲ್ಯದ ವಿವಿಧ ಮಾದರಿಯ ಮಾದಕ ವಸ್ತುಗಳನ್ನು ಜಪ್ತಿ ಮಾಡಿದ್ದಾರೆ.Last Updated 22 ಫೆಬ್ರುವರಿ 2025, 0:20 IST