ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :

NaredraModi

ADVERTISEMENT

ಭಾರತೀಯರ ‌‌ಸಂಕಲ್ಪವೇ ದೇಶದ ಅತಿ ದೊಡ್ಡ ಶಕ್ತಿಯಾಗಿದೆ: ಪ್ರಧಾನಿ ಮೋದಿ

ಎಲ್ಲಾ ಕ್ಷೇತ್ರಗಳಲ್ಲಿಯೂ ಭಾರತೀಯರು ಅತ್ಯುತ್ತಮ ಕೆಲಸ ಮಾಡುವ ಮೂಲಕ ದೇಶವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ಮಾಡಬೇಕೆಂಬ ಅವರ ‌‌ಉತ್ಸಾಹವೇ ದೇಶದ ಅತಿ ದೊಡ್ಡ ಶಕ್ತಿಯಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಭಾನುವಾರ ಹೇಳಿದ್ದಾರೆ.
Last Updated 7 ಜುಲೈ 2024, 11:25 IST
ಭಾರತೀಯರ ‌‌ಸಂಕಲ್ಪವೇ ದೇಶದ ಅತಿ ದೊಡ್ಡ ಶಕ್ತಿಯಾಗಿದೆ: ಪ್ರಧಾನಿ ಮೋದಿ

ಮೋದಿ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಮಾಲ್ದೀವ್ಸ್‌ ಅಧ್ಯಕ್ಷರಿಗೂ ಆಹ್ವಾನ

ಸತತ ಮೂರನೇ ಬಾರಿಗೆ ಪ್ರಧಾನಿಯಾಗಿ ನರೇಂದ್ರ ಮೋದಿ ಪ್ರಮಾಣ ವಚನ ಸ್ವೀಕರಿಸಲಿದ್ದು, ಈ ಸಮಾರಂಭಕ್ಕೆ ಮಾಲ್ದೀವ್ಸ್‌ ಅಧ್ಯಕ್ಷ ಮೊಹಮ್ಮದ್‌ ಮುಯಿಜು ಅವರಿಗೂ ಆಮಂತ್ರಣ ನೀಡಲಾಗಿದೆ.
Last Updated 6 ಜೂನ್ 2024, 16:09 IST
ಮೋದಿ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಮಾಲ್ದೀವ್ಸ್‌ ಅಧ್ಯಕ್ಷರಿಗೂ ಆಹ್ವಾನ

ಸರ್ಕಾರ ರಚನೆಗೆ ಬಿಜೆಪಿ ಸಿದ್ಧತೆ: ಮತ್ತೊಂದು ಸಭೆ ನಡೆಸಿದ ನಾಯಕರು

ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಕೇಂದ್ರದಲ್ಲಿ ಮೂರನೇ ಬಾರಿಗೆ ಅಧಿಕಾರಕ್ಕೆ ಏರಲು ಬಿಜೆಪಿ ಸಿದ್ಧತೆ ನಡೆಸುತ್ತಿದೆ. ಇದರ ಬೆನ್ನಲ್ಲೇ ಇಂದು ( ಗುರುವಾರ) ಹಿರಿಯ ಬಿಜೆಪಿ ನಾಯಕರು ಪಕ್ಷದ ಅಧ್ಯಕ್ಷ ಜೆ.ಪಿ ನಡ್ಡಾ ನಿವಾಸದಲ್ಲಿ ಸಮಾಲೋಚನಾ ಸಭೆ ನಡೆಸಿದರು.
Last Updated 6 ಜೂನ್ 2024, 7:37 IST
ಸರ್ಕಾರ ರಚನೆಗೆ ಬಿಜೆಪಿ ಸಿದ್ಧತೆ: ಮತ್ತೊಂದು ಸಭೆ ನಡೆಸಿದ ನಾಯಕರು

ಲೋಕಸಭೆ ಚುನಾವಣೆ | ಜೂನ್‌ 4ರ ಬಳಿಕ ‘ಇಂಡಿಯಾ’ ಮೈತ್ರಿಕೂಟದಲ್ಲಿ ಬಿರುಕು: ಮೋದಿ

ಜೂನ್‌ 4ರ ಬಳಿಕ ‘ಇಂಡಿಯಾ’ ಮೈತ್ರಿಕೂಟದಲ್ಲಿ ಬಿರುಕು ಕಾಣಿಸಲಿದೆ. ಲೋಕಸಭೆ ಚುನಾವಣೆಯ ಸೋಲಿಗೆ ಕಾರಣ ಯಾರೆಂದು ಮತ್ತು ಯಾರನ್ನು ಬಲಿಪಶು ಮಾಡಬಹುದು ಎಂಬ ಚರ್ಚೆಗಳು ನಡೆಯುತ್ತವೆ ಎಂದು ಪ್ರಧಾನಿ ನರೇಂದ್ರ ಮೋದಿ ಗುರುವಾರ ಹೇಳಿದ್ದಾರೆ.
Last Updated 16 ಮೇ 2024, 13:28 IST
ಲೋಕಸಭೆ ಚುನಾವಣೆ | ಜೂನ್‌ 4ರ ಬಳಿಕ ‘ಇಂಡಿಯಾ’ ಮೈತ್ರಿಕೂಟದಲ್ಲಿ ಬಿರುಕು: ಮೋದಿ

ಮೋದಿ ಮತ್ತೆ ಅಧಿಕಾರಕ್ಕೆ ಬರುವುದಿಲ್ಲ ಎಂಬುವುದೇ ಗ್ಯಾರಂಟಿ: ಮಮತಾ ಬ್ಯಾನರ್ಜಿ

'ಇಂಡಿಯಾ' ಮೈತ್ರಿಕೂಟವು ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ 300ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುವ ಮೂಲಕ ನರೇಂದ್ರ ಮೋದಿ ಅವರು ಮತ್ತೆ ಅಧಿಕಾರಕ್ಕೆ ಬರುವುದಿಲ್ಲ ಎನ್ನುವುದೇ ಗ್ಯಾರಂಟಿಯಾಗಿದೆ ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ ಹೇಳಿದ್ದಾರೆ.
Last Updated 14 ಮೇ 2024, 13:33 IST
ಮೋದಿ ಮತ್ತೆ ಅಧಿಕಾರಕ್ಕೆ ಬರುವುದಿಲ್ಲ ಎಂಬುವುದೇ ಗ್ಯಾರಂಟಿ: ಮಮತಾ ಬ್ಯಾನರ್ಜಿ

ನನಗೆ ಹೆದರಿ ಜೈಲಿಗೆ ಕಳುಹಿಸಿದ್ದ ಬಿಜೆಪಿ: ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್

ಬಿಜೆಪಿಯು ನನಗೆ ಹೆದರಿದೆ. ಲೋಕಸಭಾ ಚುನಾವಣಾ ಪ್ರಚಾರದಲ್ಲಿ ಭಾಗಿಯಾಗಬಾರದೆಂದು ಉದ್ದೇಶಿಸಿಯೇ ನನ್ನನ್ನು ಜೈಲಿಗೆ ಕಳುಹಿಸಲಾಯಿತು ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಅವರು ಮಂಗಳವಾರ ಹೇಳಿದ್ದಾರೆ.
Last Updated 14 ಮೇ 2024, 12:11 IST
ನನಗೆ ಹೆದರಿ ಜೈಲಿಗೆ ಕಳುಹಿಸಿದ್ದ ಬಿಜೆಪಿ: ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್

ದೇಶದ ಅಭಿವೃದ್ಧಿಯ ಪಯಣ ಮೋದಿ ನಾಯಕತ್ವದಲ್ಲಿ ಮುಂದುವರೆಯಲಿದೆ: ಅಮಿತ್‌ ಶಾ

ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ದೇಶದ ಅಭಿವೃದ್ಧಿಯ ಪಯಣವು ಯಾವುದೇ ಅಡೆತಡೆಯಿಲ್ಲದೆ ಸಾಗಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಮಂಗಳವಾರ ಹೇಳಿದ್ದಾರೆ.
Last Updated 14 ಮೇ 2024, 10:36 IST
ದೇಶದ ಅಭಿವೃದ್ಧಿಯ ಪಯಣ ಮೋದಿ ನಾಯಕತ್ವದಲ್ಲಿ ಮುಂದುವರೆಯಲಿದೆ: ಅಮಿತ್‌ ಶಾ
ADVERTISEMENT

ಮೋದಿ ವಿರುದ್ಧ ಜನರ ಮನಸ್ಥಿತಿ ಬದಲಾಗಿದೆ: ಶರದ್‌ ಪವಾರ್‌

ಜನರ ಮನಸ್ಥಿತಿ ಬದಲಾಗಿದೆ ಹಾಗೂ ಈ ಬೆಳವಣಿಗೆ ಮೋದಿ ವಿರುದ್ಧವಾಗಿದೆ ಎಂದು ಎನ್‌ಸಿಪಿ(ಎಸ್‌ಪಿ) ಮುಖ್ಯಸ್ಥ ಶರದ್‌ ಪವಾರ್‌ ಹೇಳಿದ್ದಾರೆ.
Last Updated 2 ಏಪ್ರಿಲ್ 2024, 15:42 IST
ಮೋದಿ ವಿರುದ್ಧ ಜನರ ಮನಸ್ಥಿತಿ ಬದಲಾಗಿದೆ: ಶರದ್‌ ಪವಾರ್‌

ಜನರ ಮೇಲೆ ಸುಳ್ಳು ಪ್ರಕರಣ; ಬಿಜೆಪಿ ದಾಖಲೆ ನಿರ್ಮಿಸಲು ಹೊರಟಿದೆಯೇ?: ಅಖಿಲೇಶ್

ಲೋಕಸಭಾ ಚುನಾವಣೆ ಹಿನ್ನೆಲೆ ಬಿಜೆಪಿ ಸುಳ್ಳು ಪ್ರಕರಣಗಳಲ್ಲಿ ಜನರನ್ನು ಸಿಲುಕಿಸುವ ಮೂಲಕ ಹೊಸ ದಾಖಲೆಯನ್ನು ನಿರ್ಮಿಸುತ್ತಿದೆ ಎಂದು ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
Last Updated 23 ಮಾರ್ಚ್ 2024, 15:07 IST
ಜನರ ಮೇಲೆ ಸುಳ್ಳು ಪ್ರಕರಣ; ಬಿಜೆಪಿ ದಾಖಲೆ ನಿರ್ಮಿಸಲು ಹೊರಟಿದೆಯೇ?: ಅಖಿಲೇಶ್

ಕರ್ನಾಟಕದಲ್ಲಿ ಬರ ಇದ್ದರೂ ಸಹಾಯಹಸ್ತ ಚಾಚದ ಕೇಂದ್ರ ಸರ್ಕಾರ:ಜೈರಾಮ್‌ ರಮೇಶ್‌ ಆರೋಪ

ಕರ್ನಾಟಕದ ಹೆಚ್ಚಿನ ಪ್ರದೇಶದಲ್ಲಿ ನೀರಿನ ಅಭಾವ ಎದುರಾಗಿದೆ, ತೀವ್ರ ಬರ ಪರಿಸ್ಥಿತಿ ಇದೆ. ಆದರೂ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಜನರಿಗೆ ಸಹಾಯ ಮಾಡಲು ನಿರಾಕರಿಸಿದೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್‌ ರಮೇಶ್‌ ಆರೋಪಿಸಿದ್ದಾರೆ.
Last Updated 18 ಮಾರ್ಚ್ 2024, 5:41 IST
ಕರ್ನಾಟಕದಲ್ಲಿ ಬರ ಇದ್ದರೂ ಸಹಾಯಹಸ್ತ ಚಾಚದ ಕೇಂದ್ರ ಸರ್ಕಾರ:ಜೈರಾಮ್‌ ರಮೇಶ್‌ ಆರೋಪ
ADVERTISEMENT
ADVERTISEMENT
ADVERTISEMENT