ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

Narendra Dabholkar

ADVERTISEMENT

ದಾಭೋಲ್ಕರ್‌ ಹತ್ಯೆ ಪ್ರಕರಣ: ಜಾಮೀನು ಪ್ರಶ್ನಿಸಿದ್ದ ಅರ್ಜಿ ವಜಾ

ವಿಚಾರವಾದಿ ನರೇಂದ್ರ ದಾಭೋಲ್ಕರ್‌ ಹತ್ಯೆ ಪ್ರಕರಣದ ಆರೋಪಿಗೆ ನೀಡಿದ್ದ ಜಾಮೀನು ಪ್ರಶ್ನಿಸಿ, ದಾಭೋಲ್ಕರ್‌ ಪುತ್ರಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್‌ ಶುಕ್ರವಾರ ವಜಾಗೊಳಿಸಿದೆ.
Last Updated 5 ಜನವರಿ 2024, 15:47 IST
ದಾಭೋಲ್ಕರ್‌ ಹತ್ಯೆ ಪ್ರಕರಣ: ಜಾಮೀನು ಪ್ರಶ್ನಿಸಿದ್ದ ಅರ್ಜಿ ವಜಾ

ದಾಭೋಲ್ಕರ್‌ ಹತ್ಯೆ ಪ್ರಕರಣ: ಸಾಕ್ಷ್ಯಾಧಾರ ವಿಚಾರಣೆ ಪೂರ್ಣ

ಪುಣೆ ವಿಶೇಷ ನ್ಯಾಯಾಲಯಕ್ಕೆ ವಾಸ್ತವಿಕ ಲಿಖಿತ ಹೇಳಿಕೆ ಸಲ್ಲಿಸಿದ ಪ್ರಾಸಿಕ್ಯೂಷನ್
Last Updated 14 ಸೆಪ್ಟೆಂಬರ್ 2023, 12:47 IST
ದಾಭೋಲ್ಕರ್‌ ಹತ್ಯೆ ಪ್ರಕರಣ: ಸಾಕ್ಷ್ಯಾಧಾರ ವಿಚಾರಣೆ ಪೂರ್ಣ

ನರೇಂದ್ರ ದಾಭೋಲ್ಕರ್‌ ಹತ್ಯೆ ವಿಚಾರಣೆಯ ಹೈಕೋರ್ಟ್‌ ಮೇಲ್ವಿಚಾರಣೆ ಅಂತ್ಯ

‘ವಿಚಾರವಾದಿ ನರೇಂದ್ರ ದಾಭೋಲ್ಕರ್‌ ಅವರ ಹತ್ಯೆ ‍ಪ್ರಕರಣದ ತನಿಖೆಯನ್ನು ಸಿಬಿಐ ಪೂರ್ಣಗೊಳಿಸಿದೆ. ಜೊತೆಗೆ ಪ್ರಕರಣ ಸಂಬಂಧ ಆರೋಪಪಟ್ಟಿಯನ್ನು ಸಲ್ಲಿಸಲಾಗಿದ್ದು, ವಿಚಾರಣೆಯು ಆರಂಭಗೊಂಡಿದೆ. ಆದ ಕಾರಣ ಇನ್ನು ಮುಂದೆ ಈ ತನಿಖೆಯ ಮೇಲ್ವಿಚಾರಣೆ ನಡೆಸುವುದಿಲ್ಲ’ ಎಂದು ಬಾಂಬೆ ಹೈಕೋರ್ಟ್‌ ಮಂಗಳವಾರ ಹೇಳಿದೆ.
Last Updated 2 ಆಗಸ್ಟ್ 2023, 10:50 IST
ನರೇಂದ್ರ ದಾಭೋಲ್ಕರ್‌ ಹತ್ಯೆ ವಿಚಾರಣೆಯ ಹೈಕೋರ್ಟ್‌ ಮೇಲ್ವಿಚಾರಣೆ ಅಂತ್ಯ

ದಾಭೋಲ್ಕರ್‌ ಹತ್ಯೆ ತನಿಖೆ ಮುಕ್ತಾಯ: ಬಾಂಬೆ ಹೈಕೋರ್ಟ್‌ಗೆ ಸಿಬಿಐ ಮಾಹಿತಿ

ವಿಚಾರವಾದಿ ನರೇಂದ್ರ ದಾಭೋಲ್ಕರ್‌ ಅವರ ಹತ್ಯೆ ಮೊಕದ್ದಮೆಯ ತನಿಖೆಯನ್ನು ಸಂಪೂರ್ಣಗೊಳಿಸಲಾಗಿದೆ. ತನಿಖೆಯನ್ನು ಸಮಾಪ್ತಿಗೊಳಿಸಿವಂತೆ ಶಿಫಾರಸು ಮಾಡಿರುವ ತನಿಖಾಧಿಕಾರಿಯು ಸಂಬಂಧಪಟ್ಟ ಅಧಿಕಾರಿಗೆ ಈ ಕುರಿತು ವರದಿ ಸಲ್ಲಿಸಿದ್ದಾರೆ ಎಂದು ಬಾಂಬೆ ಹೈಕೋರ್ಟ್‌ಗೆ ಸಿಬಿಐ ಸೋಮವಾರ ತಿಳಿಸಿದೆ.
Last Updated 30 ಜನವರಿ 2023, 12:45 IST
ದಾಭೋಲ್ಕರ್‌ ಹತ್ಯೆ ತನಿಖೆ ಮುಕ್ತಾಯ: ಬಾಂಬೆ ಹೈಕೋರ್ಟ್‌ಗೆ ಸಿಬಿಐ ಮಾಹಿತಿ

ದಾಭೋಲ್ಕರ್ ಹತ್ಯೆ: ತನಿಖೆಯ ಸ್ಥಿತಿ ತಿಳಿಸಲು ಸಿಬಿಐಗೆ ಸೂಚನೆ

ವಿಚಾರವಾದಿ ಡಾ.ನರೇಂದ್ರ ದಾಭೋಲ್ಕರ್ ಹತ್ಯೆ ‍‍ಪ್ರಕರಣದ ತನಿಖೆ ಸ್ಥಿತಿಗತಿಯನ್ನು ಜ. 30ರೊಳಗೆ ತಿಳಿಸುವಂತೆ ಬಾಂಬೆ ಹೈಕೋರ್ಟ್ ಬುಧವಾರ ಕೇಂದ್ರೀಯ ತನಿಖಾ ದಳಕ್ಕೆ (ಸಿಬಿಐ) ಸೂಚಿಸಿದೆ.
Last Updated 11 ಜನವರಿ 2023, 15:43 IST
ದಾಭೋಲ್ಕರ್ ಹತ್ಯೆ: ತನಿಖೆಯ ಸ್ಥಿತಿ ತಿಳಿಸಲು ಸಿಬಿಐಗೆ  ಸೂಚನೆ

ದಾಬೋಲ್ಕರ್ ಹತ್ಯೆ ಪ್ರಕರಣ: ಇಬ್ಬರು ಶೂಟರ್‌ಗಳ ಗುರುತು ಪತ್ತೆ ಹಚ್ಚಿದ ಸಾಕ್ಷಿದಾರ

ಮಹಾರಾಷ್ಟ್ರದ ವಿಚಾರವಾದಿ ನರೇಂದ್ರ ದಾಬೋಲ್ಕರ್ ಅವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಶೂಟರ್‌ಗಳು ಎನ್ನಲಾದ ಶರದ್ ಕಲಾಸ್ಕರ್ ಹಾಗೂ ಸಚಿನ್ ಅಂದೂರೆ ಅವರನ್ನು ಪ್ರತ್ಯಕ್ಷದರ್ಶಿ ಗುರುತಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.
Last Updated 19 ಮಾರ್ಚ್ 2022, 15:59 IST
ದಾಬೋಲ್ಕರ್ ಹತ್ಯೆ ಪ್ರಕರಣ: ಇಬ್ಬರು ಶೂಟರ್‌ಗಳ ಗುರುತು ಪತ್ತೆ ಹಚ್ಚಿದ ಸಾಕ್ಷಿದಾರ

ನರೇಂದ್ರ ದಾಭೋಲ್ಕರ್ ಹತ್ಯೆ ಪ್ರಕರಣ: ಬಂಧಿತರ ವಿರುದ್ಧ 15ರಂದು ಆರೋಪ ಪಟ್ಟಿ ಅಂತಿಮ

ವಿಶೇಷ ಕೋರ್ಟ್ ಪ್ರಕರಣದ ವಿಚಾರಣೆಯನ್ನು ಸೆಪ್ಟೆಂಬರ್ 15ಕ್ಕೆ ಮುಂದೂಡಿದೆ.
Last Updated 7 ಸೆಪ್ಟೆಂಬರ್ 2021, 15:51 IST
ನರೇಂದ್ರ ದಾಭೋಲ್ಕರ್ ಹತ್ಯೆ ಪ್ರಕರಣ: ಬಂಧಿತರ ವಿರುದ್ಧ 15ರಂದು ಆರೋಪ ಪಟ್ಟಿ ಅಂತಿಮ
ADVERTISEMENT

ದಾಭೋಲ್ಕರ್‌ ಹತ್ಯೆ: ಆರೋಪಿಗಳ ವಿರುದ್ಧ ಯುಎಪಿಎ ಅಡಿ ವಿಚಾರಣೆಗೆ ಸಿಬಿಐ ಮನವಿ

2013ರಲ್ಲಿ ನಡೆದ ವಿಚಾರವಾದಿ ಡಾ. ನರೇಂದ್ರ ದಾಬೊಳ್ಕರ್‌ ಹತ್ಯೆ ಪ್ರಕರಣದ ಐವರು ಆರೋಪಿಗಳು ದೇಶದ ಜನರಲ್ಲಿ ಭಯ ಹುಟ್ಟಿಸುವಂತಹ ಕೃತ್ಯ ಎಸಗಿದ್ದು, ಇವರನ್ನು ಕಾನೂನು ಬಾಹಿರ ಚಟುವಟಿಕೆಗಳ (ನಿಯಂತ್ರಣ) ಕಾಯ್ದೆ(ಯುಎಪಿಎ) ಅಡಿಯಲ್ಲಿ ವಿಚಾರಣೆ ನಡೆಸುವಂತೆ ಸಿಬಿಐ ನ್ಯಾಯಾಲಯದಲ್ಲಿ ವಾದಿಸಿತು.
Last Updated 4 ಸೆಪ್ಟೆಂಬರ್ 2021, 11:45 IST
ದಾಭೋಲ್ಕರ್‌ ಹತ್ಯೆ: ಆರೋಪಿಗಳ ವಿರುದ್ಧ ಯುಎಪಿಎ ಅಡಿ ವಿಚಾರಣೆಗೆ ಸಿಬಿಐ ಮನವಿ

ನರೇಂದ್ರ ದಾಭೋಲ್ಕರ್‌ ಹತ್ಯೆ ಪ್ರಕರಣ: ಆರೋಪಿ ವಿಕ್ರಂ ಭಾವೆಗೆ ಜಾಮೀನು

ನರೇಂದ್ರ ದಾಭೋಲ್ಕರ್‌ ಹತ್ಯೆ ಪ್ರಕರಣದ ಆರೋಪಿ ವಿಕ್ರಂ ಭಾವೆಗೆ ಬಾಂಬೆ ಹೈಕೋರ್ಟ್‌ ಗುರುವಾರ ಜಾಮೀನು ನೀಡಿದೆ.
Last Updated 6 ಮೇ 2021, 11:23 IST
ನರೇಂದ್ರ ದಾಭೋಲ್ಕರ್‌ ಹತ್ಯೆ ಪ್ರಕರಣ: ಆರೋಪಿ ವಿಕ್ರಂ ಭಾವೆಗೆ ಜಾಮೀನು

ದಾಭೋಲ್ಕರ್‌ ಹತ್ಯೆಗೆ ಬಳಸಿದ್ದ ಪಿಸ್ತೂಲು ವಶ

ವಿಚಾರವಾದಿ ನರೇಂದ್ರ ದಾಭೋಲ್ಕರ್‌ ಹತ್ಯೆ ತನಿಖೆಗೆ ಸಂಬಂಧಿಸಿದಂತೆ ಪ್ರಮುಖ ಸಾಕ್ಷ್ಯ ಎಂದು ಹೇಳಲಾಗಿರುವ ಪಿಸ್ತೂಲು ಅನ್ನು ಸಿಬಿಐ ಅಧಿಕಾರಿಗಳು ವಿಭಿನ್ನ ಕಾರ್ಯಾಚರಣೆ ನಡೆಸಿ ವಶಕ್ಕೆಪಡೆದುಕೊಂಡಿದ್ದಾರೆ.
Last Updated 6 ಮಾರ್ಚ್ 2020, 20:05 IST
ದಾಭೋಲ್ಕರ್‌ ಹತ್ಯೆಗೆ ಬಳಸಿದ್ದ ಪಿಸ್ತೂಲು ವಶ
ADVERTISEMENT
ADVERTISEMENT
ADVERTISEMENT