ತಮಿಳುನಾಡು ಬಸ್ ದುರಂತ: ಮೃತರ ಕುಟುಂಬಗಳಿಗೆ ತಲಾ ₹2 ಲಕ್ಷ ಪರಿಹಾರ ಘೋಷಿಸಿದ ಮೋದಿ
Bus Collision Tamil Nadu: ತಮಿಳುನಾಡಿನ ಶಿವಗಂಗಾದಲ್ಲಿ ಎರಡು ಸರ್ಕಾರಿ ಬಸ್ಸುಗಳು ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ 11 ಮಂದಿ ಸಾವಿಗೀಡಾಗಿದ್ದು, 20 ಮಂದಿ ಗಾಯಗೊಂಡಿದ್ದಾರೆ. ಈ ಘಟನೆ ಸಂಬಂಧ ಪ್ರಧಾನಿ ನರೇಂದ್ರ ಮೋದಿ ಸಂತಾಪ ವ್ಯಕ್ತಪಡಿಸಿದ್ದಾರೆ.Last Updated 1 ಡಿಸೆಂಬರ್ 2025, 4:13 IST