ನಟ,ಆಂಧ್ರ DCM ಪವನ್‌ಗೆ ಹುಟ್ಟುಹಬ್ಬದ ಸಂಭ್ರಮ: ಮೋದಿ ಸೇರಿ ಅಭಿಮಾನಿಗಳಿಂದ ಶುಭಾಶಯ
Pawan Kalyan Celebration ತೆಲುಗು ನಟ ಹಾಗೂ ಆಂಧ್ರಪ್ರದೇಶ ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ ಅವರಿಗೆ ಇಂದು ಹುಟ್ಟುಹಬ್ಬದ ಸಂಭ್ರಮ. 57ನೇ ವಸಂತಕ್ಕೆ ಕಾಲಿಟ್ಟ ನಟನಿಗೆ ಪ್ರಧಾನಿ ನರೇಂದ್ರ ಮೋದಿ, ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಸೇರಿದಂತೆ ಅವರ ಅಭಿಮಾನಿಗಳು ಶುಭಾಶಯ ಕೋರಿದ್ದಾರೆ.Last Updated 2 ಸೆಪ್ಟೆಂಬರ್ 2025, 10:34 IST