ಮೋದಿ ಮತ್ತೆ ಪ್ರಧಾನಿಯಾಗಲಿ ಎಂದ ಸಿಪಿಎಂ ಮಾಜಿ ಶಾಸಕ ಪಕ್ಷದಿಂದ ಉಚ್ಚಾಟನೆ
ಕಾರ್ಯಕ್ರಮವೊಂದರಲ್ಲಿ ಪ್ರಧಾನಿ ನರೇಂದ್ರ ಮೋದಿ, ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡಣವೀಸ್ ಅವರನ್ನು ಪ್ರಶಂಸಿಸಿದ ಸಿಪಿಐ(ಎಂ) ಮಾಜಿ ಶಾಸಕರೊಬ್ಬರನ್ನು ಪಕ್ಷದ ಕೇಂದ್ರ ಸಮಿತಿಯಿಂದ ಉಚ್ಚಾಟಿಸಲಾಗಿದೆ.Last Updated 5 ಮಾರ್ಚ್ 2019, 13:41 IST