ನಾಟಕ ಅಕಾಡೆಮಿ ಪ್ರಶಸ್ತಿ ವಾಪಸ್: ರಂಗಕರ್ಮಿ ಬನ್ನಾಡಿ
ಪೌರತ್ವ (ತಿದ್ದುಪಡಿ) ಕಾಯ್ದೆ ಹಾಗೂ ರಾಷ್ಟ್ರೀಯ ಪೌರತ್ವ ನೋಂದಣಿಪ್ರಕ್ರಿಯೆ ಖಂಡಿಸಿ, ರಂಗಕರ್ಮಿ ವಸಂತ ಬನ್ನಾಡಿ ಅವರು ನಾಟಕ ಅಕಾಡೆಮಿ ಪ್ರಶಸ್ತಿಯನ್ನು ವಾಪಸ್ ಮಾಡುವುದಾಗಿ ಶುಕ್ರವಾರ ಘೋಷಿಸಿದ್ದಾರೆ.Last Updated 20 ಡಿಸೆಂಬರ್ 2019, 19:45 IST