‘ದೇಶ ರಕ್ಷಿಸಿದ ಗೋಡ್ಸೆ’ ಎಂದ ಪ್ರೊಫೆಸರ್‌ಗೆ ಡೀನ್ ಹುದ್ದೆ: ಕಾಂಗ್ರೆಸ್ ಟೀಕೆ
ಪ್ರಧಾನಿ ನರೇಂದ್ರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿರುವ ಕಾಂಗ್ರೆಸ್, ‘ಒಂದು ಕಡೆ ಗಾಂಧಿಯನ್ನು ಬಳಸಿಕೊಳ್ಳುವುದು. ಇನ್ನೊಂದು ಕಡೆ ಗೋಡ್ಸೆಯನ್ನು ವೈಭವೀಕರಿಸುವುದು ಈ ಸರ್ಕಾರ ಧೋರಣೆಯಾಗಿದೆ’ ಎಂದಿದೆ. ಜೊತೆಗೆ, ಕೇಂದ್ರ ಸರ್ಕಾರವು ತನ್ನ ನಿರ್ಧಾರವನ್ನು ವಾಪಸು ಪಡೆಯಬೇಕು ಎಂದೂ ಒತ್ತಾಯಿಸಿದೆ.Last Updated 27 ಫೆಬ್ರುವರಿ 2025, 13:33 IST