ಪ್ರಣಯ್, ರಾಧಿಕಾ ರಾಯ್ ವಿರುದ್ಧದ ಎಲ್‌ಒಸಿ ರದ್ದುಗೊಳಿಸಿದ ದೆಹಲಿ ಹೈಕೋರ್ಟ್
Prannoy Roy Radhika Roy: ಎನ್‌ಡಿಟಿವಿ ಸಂಸ್ಥಾಪಕರಾದ ಪ್ರಣಯ್ ಮತ್ತು ರಾಧಿಕಾ ರಾಯ್ ಅವರ ವಿರುದ್ಧ ಸಿಬಿಐ ಹೊರಡಿಸಿದ್ದ ಲುಕ್ ಔಟ್ ನೋಟಿಸ್ ಅನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ.Last Updated 20 ಮಾರ್ಚ್ 2026, 13:40 IST