ಚೆಸ್: ವಿವೇಕ್ ಭಾಸ್ಕರ್, ಅಂಕಿತ್ ಚಾಂಪಿಯನ್ಸ್
ಮಹಾರಾಷ್ಟ್ರದ ವಿವೇಕ್ ಭಾಸ್ಕರ್ ವಾಟಪಾಡೆ ಇಲ್ಲಿನ ನಿತ್ಯಾನಂದ ಕಲ್ಯಾಣ ಮಂಟಪದಲ್ಲಿ ನಡೆದ ಶ್ರವಣದೋಷವುಳ್ಳವರ 25ನೇ ರಾಷ್ಟ್ರೀಯ ಚೆಸ್ ಚಾಂಪಿಯನ್‌ಷಿಪ್‌ನ ಮುಕ್ತ ವಿಭಾಗದಲ್ಲಿ ಚಾಂಪಿಯನ್ ಆಗಿ ಹೊರಹೊಮ್ಮಿದರು. ಜೂನಿಯರ್ ವಿಭಾಗದಲ್ಲಿ ಪಶ್ಚಿಮ ಬಂಗಾಳದ ಅಂಕಿತ್ ಗಂಗೂಲಿ ಪ್ರಶಸ್ತಿ ತಮ್ಮದಾಗಿಸಿಕೊಂಡರು.Last Updated 9 ಜನವರಿ 2025, 0:33 IST