ಪರಿಶಿಷ್ಟ ಜಾತಿ ರಾಷ್ಟ್ರೀಯ ಆಯೋಗ: ಖಾಲಿ ಹುದ್ದೆ ಭರ್ತಿಗೆ ರಾಹುಲ್ ಆಗ್ರಹ
ಪರಿಶಿಷ್ಟ ಜಾತಿ ರಾಷ್ಟ್ರೀಯ ಆಯೋಗದಲ್ಲಿ (ಎನ್‌ಸಿಎಸ್‌ಸಿ) ಹುದ್ದೆಗಳು ಖಾಲಿಯಿರುವುದಕ್ಕೆ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರು ಕೇಂದ್ರ ಸರ್ಕಾರವನ್ನು ಶುಕ್ರವಾರ ತರಾಟೆಗೆ ತೆಗೆದುಕೊಂಡಿದ್ದಾರೆ.Last Updated 28 ಫೆಬ್ರುವರಿ 2025, 14:32 IST