ಸೋಮವಾರ, 18 ಆಗಸ್ಟ್ 2025
×
ADVERTISEMENT

National Emergency

ADVERTISEMENT

ಸಂವಿಧಾನ ಪೀಠಿಕೆ ತಂದೆ–ತಾಯಿ ಇದ್ದಂತೆ, ಬದಲಾಯಿಸಲು ಸಾಧ್ಯವಿಲ್ಲ: ಜಗದೀಪ್‌ ಧನಕರ್‌

Constitution Preamble Jagdeep Dhankhar Statement: ಭಾರತೀಯ ಸಂವಿಧಾನದ ಪೀಠಿಕೆಯು ತಂದೆ–ತಾಯಿ ಇದ್ದಂತೆ. ಎಷ್ಟೇ ಪ್ರಯತ್ನಿಸಿದರೂ ಅದನ್ನು ಬದಲಿಸಲು ಸಾಧ್ಯವಿಲ್ಲ ಎಂದು ಉಪರಾಷ್ಟ್ರಪತಿ ಜಗದೀಪ್ ಧನಕರ್ ಹೇಳಿದ್ದಾರೆ.
Last Updated 7 ಜುಲೈ 2025, 12:55 IST
ಸಂವಿಧಾನ ಪೀಠಿಕೆ ತಂದೆ–ತಾಯಿ ಇದ್ದಂತೆ, ಬದಲಾಯಿಸಲು ಸಾಧ್ಯವಿಲ್ಲ: ಜಗದೀಪ್‌ ಧನಕರ್‌

ಸಂವಿಧಾನ ನಿರ್ಮಾತೃಗಳಿಗೆ ದ್ರೋಹ: ಜಗದೀಪ್‌ ಧನಕರ್‌

ತುರ್ತು ಪರಿಸ್ಥಿತಿಯಲ್ಲಿ ಸಂವಿಧಾನ ಪೀಠಿಕೆಯ ಬದಲಾವಣೆ
Last Updated 28 ಜೂನ್ 2025, 15:29 IST
ಸಂವಿಧಾನ ನಿರ್ಮಾತೃಗಳಿಗೆ ದ್ರೋಹ: ಜಗದೀಪ್‌ ಧನಕರ್‌

ಸಂವಿಧಾನದ ಪ್ರಸ್ತಾವನೆಯಿಂದ 'ಸಮಾಜವಾದಿ, ಜಾತ್ಯಾತೀತ' ಪದ ತೆಗೆಯುವಂತೆ RSS ಆಗ್ರಹ

RSS Statement: 'ಸಮಾಜವಾದಿ' ಹಾಗೂ 'ಜಾತ್ಯಾತೀತ ಪದಗಳನ್ನು ಸಂವಿಧಾನದ ಪ್ರಸ್ತಾವನೆಯಿಂದ ಕೈಬಿಡಬೇಕು ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ (ಆರ್‌ಎಸ್‌ಎಸ್‌) ಪ್ರಧಾನ ಕಾರ್ಯದರ್ಶಿ ದತ್ತಾತ್ರೇಯ ಹೊಸಬಾಳೆ ಆಗ್ರಹಿಸಿದ್ದಾರೆ.
Last Updated 26 ಜೂನ್ 2025, 16:09 IST
ಸಂವಿಧಾನದ ಪ್ರಸ್ತಾವನೆಯಿಂದ 'ಸಮಾಜವಾದಿ, ಜಾತ್ಯಾತೀತ' ಪದ ತೆಗೆಯುವಂತೆ RSS ಆಗ್ರಹ

ದೇಶದಲ್ಲಿ ಈಗ ಅಘೋಷಿತ ತುರ್ತು ಪರಿಸ್ಥಿತಿ ಇದೆ: BJP ವಿರುದ್ಧ ಕೇರಳ ಸಿಎಂ ಟೀಕೆ

Emergency Politics: ದೇಶದಲ್ಲಿ ಸಂಘ ಪರಿವಾರದ ಸರ್ಕಾರವು (ಬಿಜೆಪಿ ನೇತೃತ್ವದ ಎನ್‌ಡಿಎ) ಸಂವಿಧಾನವನ್ನು ತೆಗೆದುಹಾಕಲು ಪ್ರಯತ್ನಿಸುತ್ತಿರುವುದರಿಂದ ಅಘೋಷಿತ ತುರ್ತು ಪರಿಸ್ಥಿತಿ ಎದುರಾಗಿದೆ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ವಾಗ್ದಾಳಿ ನಡೆಸಿದ್ದಾರೆ.
Last Updated 25 ಜೂನ್ 2025, 11:24 IST
ದೇಶದಲ್ಲಿ ಈಗ ಅಘೋಷಿತ ತುರ್ತು ಪರಿಸ್ಥಿತಿ ಇದೆ: BJP ವಿರುದ್ಧ ಕೇರಳ ಸಿಎಂ ಟೀಕೆ

ಜಯಪ್ರಕಾಶ್ ನಾರಾಯಣ್ ಚಿಕಿತ್ಸೆಗೆ ₹90 ಸಾವಿರ ನೀಡಿದ್ದ ಇಂದಿರಾ ಗಾಂಧಿ!

Indira Gandhi Helped JP Narayan: ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರು ತಮ್ಮ ಅತ್ಯಂತ ಕಟು ವಿಮರ್ಶಕ, ರಾಷ್ಟ್ರವ್ಯಾಪಿ ತುರ್ತು ಪರಿಸ್ಥಿತಿ ವಿರೋಧಿ ಚಳವಳಿಯ ನಾಯಕ ಜಯಪ್ರಕಾಶ್ ನಾರಾಯಣ್ ಅವರ ಚಿಕಿತ್ಸೆಗಾಗಿ ಸದ್ದಿಲ್ಲದೆ ₹90,000 ಧನ ಸಹಾಯ ಮಾಡಿದ್ದರು ಎಂಬ ವಿಚಾರ ತಿಳಿದುಬಂದಿದೆ.
Last Updated 25 ಜೂನ್ 2025, 9:11 IST
ಜಯಪ್ರಕಾಶ್ ನಾರಾಯಣ್ ಚಿಕಿತ್ಸೆಗೆ ₹90 ಸಾವಿರ ನೀಡಿದ್ದ ಇಂದಿರಾ ಗಾಂಧಿ!

'The Emergency Diaries' ಪುಸ್ತಕದಲ್ಲಿ ತುರ್ತು ಪರಿಸ್ಥಿತಿಯ ಅನುಭವ ಹಂಚಿದ ಮೋದಿ

Emergency Experience Modi ದೇಶದಲ್ಲಿ ತುರ್ತು ಪರಿಸ್ಥಿತಿ ಜಾರಿಯಾಗಿ 50 ವರ್ಷಗಳ ಈ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ತುರ್ತು ಕಾಲಘಟ್ಟದಲ್ಲಿನ ತಮ್ಮ ಅನುಭವಗಳನ್ನು ವಿವರಿಸುವ ಹೊಸ ಪುಸ್ತಕವನ್ನು ಪರಿಚಯಿಸಿದ್ದಾರೆ.
Last Updated 25 ಜೂನ್ 2025, 5:24 IST
'The Emergency Diaries' ಪುಸ್ತಕದಲ್ಲಿ ತುರ್ತು ಪರಿಸ್ಥಿತಿಯ ಅನುಭವ ಹಂಚಿದ ಮೋದಿ

Emergency @50 | ಪ್ರಜಾಪ್ರಭುತ್ವ ಇತಿಹಾಸದ ಅತ್ಯಂತ ಕರಾಳ ಅಧ್ಯಾಯ: ಪ್ರಧಾನಿ ಮೋದಿ

Emergency @50: ತುರ್ತು ಪರಿಸ್ಥಿತಿ ಪ್ರಜಾಪ್ರಭುತ್ವದ ಇತಿಹಾಸದ ಅತ್ಯಂತ ಕರಾಳ ಅಧ್ಯಾಯ ಎಂದು ಪ್ರಧಾನಿ ಮೋದಿ ಟ್ವೀಟ್
Last Updated 25 ಜೂನ್ 2025, 4:40 IST
Emergency @50 | ಪ್ರಜಾಪ್ರಭುತ್ವ ಇತಿಹಾಸದ ಅತ್ಯಂತ ಕರಾಳ ಅಧ್ಯಾಯ: ಪ್ರಧಾನಿ ಮೋದಿ
ADVERTISEMENT

ಜೂನ್ 25 ಅನ್ನು ‘ಸಂವಿಧಾನದ ಹತ್ಯೆಯ ದಿನ’ವನ್ನಾಗಿ ಘೋಷಿಸಿದ ಕೇಂದ್ರ ಸರ್ಕಾರ

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಜೂನ್‌ 25 ಅನ್ನು ‘ಸಂವಿಧಾನ ಹತ್ಯಾ ದಿವಸ್‌’ (ಸಂವಿಧಾನದ ಹತ್ಯೆಯ ದಿನ) ಎಂದು ಘೋಷಿಸಿದೆ. ತುರ್ತುಪರಿಸ್ಥಿತಿಯ ಸಂದರ್ಭದಲ್ಲಿ ಅಧಿಕಾರ ದುರುಪಯೋಗದ ವಿರುದ್ಧ ಹೋರಾಡಿದವರಿಗೆ ಆ ದಿನದಂದು ಗೌರವ ಸಲ್ಲಿಸಲಾಗುವುದು ಎಂದು ಸರ್ಕಾರ ಹೇಳಿದೆ.
Last Updated 12 ಜುಲೈ 2024, 12:19 IST
ಜೂನ್ 25 ಅನ್ನು ‘ಸಂವಿಧಾನದ ಹತ್ಯೆಯ ದಿನ’ವನ್ನಾಗಿ ಘೋಷಿಸಿದ ಕೇಂದ್ರ ಸರ್ಕಾರ

ಇಂದಿರಾ ಗಾಂಧಿ ಪಾತ್ರದಲ್ಲಿ ಕಂಗನಾ ರನೌತ್: 2024ಕ್ಕೆ ‘ಎಮರ್ಜೆನ್ಸಿ’ ಬಿಡುಗಡೆ

ಬಾಲಿವುಡ್‌ನಲ್ಲಿ ವಿವಾದಗಳಿಂದಲೇ ಸುದ್ದಿಯಾಗಿರುವ ನಟಿ ಕಂಗನಾ ರನೌತ್ ಅಭಿನಯದ ‘ಎಮರ್ಜೆನ್ಸಿ’ ಚಿತ್ರದ ಬಿಡುಗಡೆ ದಿನಾಂಕವನ್ನು ಮುಂದಿನ ವರ್ಷಕ್ಕೆ ಮುಂದೂಡಲಾಗಿದೆ.
Last Updated 16 ಅಕ್ಟೋಬರ್ 2023, 11:17 IST
ಇಂದಿರಾ ಗಾಂಧಿ ಪಾತ್ರದಲ್ಲಿ ಕಂಗನಾ ರನೌತ್: 2024ಕ್ಕೆ ‘ಎಮರ್ಜೆನ್ಸಿ’ ಬಿಡುಗಡೆ

Mann Ki Baat: ತುರ್ತು ಪರಿಸ್ಥಿತಿ ಇತಿಹಾಸದ ಕರಾಳ ದಿನಗಳು; ಮೋದಿ ಭಾಷಣದ ಮುಖ್ಯಾಂಶಗಳು

ಮನ್ ಕಿ ಬಾತ್ ರೆಡಿಯೊ ಕಾರ್ಯಕ್ರಮದ102ನೇ ಮಾಸಿಕ ಸಂಚಿಕೆಯಲ್ಲಿ ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ತುರ್ತು ಪರಿಸ್ಥಿತಿ ಸೇರಿದಂತೆ ಹಲವು ವಿಷಯಗಳ ಬಗ್ಗೆ ಪ್ರಸ್ತಾಪಿಸಿದ್ದಾರೆ.
Last Updated 18 ಜೂನ್ 2023, 7:17 IST
Mann Ki Baat: ತುರ್ತು ಪರಿಸ್ಥಿತಿ ಇತಿಹಾಸದ ಕರಾಳ ದಿನಗಳು; ಮೋದಿ ಭಾಷಣದ ಮುಖ್ಯಾಂಶಗಳು
ADVERTISEMENT
ADVERTISEMENT
ADVERTISEMENT