ಶುಕ್ರವಾರ, 17 ಅಕ್ಟೋಬರ್ 2025
×
ADVERTISEMENT

national film awards

ADVERTISEMENT

ಬಾಲನಟಿ ತ್ರಿಶಾಗೆ ರಾಷ್ಟ್ರೀಯ ಪುರಸ್ಕಾರ: ಪೋರಿಯ ಚುರುಕುತನಕ್ಕೆ ಬೆರಗಾದ ಸಭೆ

Treesha thosar Child Artist: 6ನೇ ವಯಸ್ಸಿಗೆ ರಾಷ್ಟ್ರ ಪ್ರಶಸ್ತಿ ಗೆದ್ದು, ಇಡೀ ದೇಶವೇ ತನ್ನತ್ತ ತಿರುಗಿ ನೋಡುವಂತೆ ಮಾಡಿದ್ದಾಳೆ ತ್ರಿಶಾ. 71ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮರಾಠಿ ಬಾಲನಟಿ ತ್ರಿಶಾ ಥೋಸರ್‌ ಅತ್ಯುತ್ತಮ ಬಾಲ ಕಲಾವಿದೆ ಪ್ರಶಸ್ತಿಯನ್ನು ಪಡೆದಿದ್ದಾರೆ.
Last Updated 25 ಸೆಪ್ಟೆಂಬರ್ 2025, 7:10 IST
ಬಾಲನಟಿ ತ್ರಿಶಾಗೆ ರಾಷ್ಟ್ರೀಯ ಪುರಸ್ಕಾರ: ಪೋರಿಯ ಚುರುಕುತನಕ್ಕೆ ಬೆರಗಾದ ಸಭೆ

The Kerala Storyಗೆ ರಾಷ್ಟ್ರೀಯ ಪ್ರಶಸ್ತಿ: RSS ಅಜೆಂಡಾ ಎಂದ ಕೇರಳ ಸಚಿವ

Sangh Parivar Politics: ‘ದಿ ಕೇರಳ ಸ್ಟೋರಿ ಚಿತ್ರಕ್ಕೆ ರಾಷ್ಟ್ರೀಯ ಪ್ರಶಸ್ತಿ ಲಭಿಸಿದ್ದರ ಹಿಂದೆ ಸಂಘ ಪರಿವಾರದ ರಾಜಯಕೀಯ ಅಜೆಂಡಾ ಕೆಲಸ ಮಾಡಿದೆ’ ಎಂದು ಕೇರಳದ ಸಂಸ್ಕೃತಿ ಸಚಿವ ಸಾಜಿ ಚೆರಿಯನ್ ಶನಿವಾರ ಆರೋಪಿಸಿದ್ದಾರೆ.
Last Updated 2 ಆಗಸ್ಟ್ 2025, 6:46 IST
The Kerala Storyಗೆ ರಾಷ್ಟ್ರೀಯ ಪ್ರಶಸ್ತಿ: RSS ಅಜೆಂಡಾ ಎಂದ ಕೇರಳ ಸಚಿವ

'ದಿ ಕೇರಳ ಸ್ಟೋರಿ'ಗೆ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ: CM ಪಿಣರಾಯಿ ವಿಜಯನ್ ಕಿಡಿ

National Film Awards Criticism: 2023ನೇ ಸಾಲಿನ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳು ಶುಕ್ರವಾರ ಘೋಷಣೆಯಾಗಿವೆ. ವಿವಾದಾತ್ಮಕ ಸಿನಿಮಾ 'ದಿ ಕೇರಳ ಸ್ಟೋರಿ'ಯ ಸುದಿಪ್ತೋ ಸೇನ್‌ ಅವರಿಗೆ 'ಅತ್ಯುತ್ತಮ ನಿರ್ದೇಶಕ ಪ್ರಶಸ್ತಿ' ನೀಡಿರುವುದಕ್ಕೆ...
Last Updated 2 ಆಗಸ್ಟ್ 2025, 2:06 IST
'ದಿ ಕೇರಳ ಸ್ಟೋರಿ'ಗೆ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ: CM ಪಿಣರಾಯಿ ವಿಜಯನ್ ಕಿಡಿ

71st National Film Awards: ಪ್ರಶಸ್ತಿ ವಿಜೇತರ ಪಟ್ಟಿ ಇಲ್ಲಿದೆ

National Film Awards: 2023ನೇ ಸಾಲಿನ 71ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಘೋಷಣೆಯಾಗಿದೆ. ಬಾಲಿವುಡ್‌ ನಟ ಶಾರುಖ್‌ ಖಾನ್‌, ವಿಕ್ರಾಂತ್‌ ಮ್ಯಾಸ್ಸೆ ಅವರಿಗೆ ಜಂಟಿ ಅತ್ಯುತ್ತಮ ನಟ ಹಾಗೂ ರಾಣಿ ಮುಖರ್ಜಿ ಅವರಿಗೆ ಅತ್ಯುತ್ತಮ ನಟಿ ಪ್ರಶಸ್ತಿ ಲಭಿಸಿದೆ. ಪ್ರಶಸ್ತಿ ವಿಜೇತರ ಪ್ರಮುಖರ ವಿವರ ಇಲ್ಲಿದೆ:
Last Updated 1 ಆಗಸ್ಟ್ 2025, 16:01 IST
71st National Film Awards: ಪ್ರಶಸ್ತಿ ವಿಜೇತರ ಪಟ್ಟಿ ಇಲ್ಲಿದೆ

PHOTOS | ರಾಷ್ಟ್ರಪ್ರಶಸ್ತಿ ಮುಡಿಗೇರಿಸಿಕೊಂಡ ಸಿನಿ ಸಾಧಕರು...

ನವದೆಹಲಿಯ ವಿಜ್ಞಾನ ಭವನದಲ್ಲಿ ನಡೆದ 70 ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸಾಧಕರಿಗೆ ಪ್ರಶಸ್ತಿ ಪ್ರದಾನ ಮಾಡಿದರು
Last Updated 8 ಅಕ್ಟೋಬರ್ 2024, 16:18 IST
PHOTOS | ರಾಷ್ಟ್ರಪ್ರಶಸ್ತಿ ಮುಡಿಗೇರಿಸಿಕೊಂಡ ಸಿನಿ ಸಾಧಕರು...
err

70ನೇ ರಾಷ್ಟ್ರೀಯ ಸಿನಿಮಾ ಪ್ರಶಸ್ತಿ: ಯಾರು ಏನೆಂದರು?

70ನೇ ರಾಷ್ಟ್ರೀಯ ಸಿನಿಮಾ ಪ್ರಶಸ್ತಿ ಘೋಷಣೆಯಾಗಿದ್ದು, ಕನ್ನಡದ ಸಿನಿಮಾಗಳು ಹಲವು ಪ್ರಶಸ್ತಿಗಳನ್ನು ಬಾಚಿಕೊಂಡಿವೆ. ಪ್ರಶಸ್ತಿ ಪಡೆದವರು ಪ್ರಜಾವಾಣಿಗೆ ನೀಡಿದ ಪ್ರತಿಕ್ರಿಗೆ ಇಲ್ಲಿದೆ.
Last Updated 16 ಆಗಸ್ಟ್ 2024, 14:19 IST
70ನೇ ರಾಷ್ಟ್ರೀಯ ಸಿನಿಮಾ ಪ್ರಶಸ್ತಿ: ಯಾರು ಏನೆಂದರು?

70ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಘೋಷಣೆ: ವಿಜೇತರ ಪಟ್ಟಿ ಇಲ್ಲಿದೆ

0ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಶುಕ್ರವಾರ ಘೋಷಣೆಯಾಗಿದೆ. ಕನ್ನಡದ ನಟ ರಿಷಬ್ ಶೆಟ್ಟಿ ಹಾಗೂ ಯಶ್ ನಟನೆಯ ಕೆ.ಜಿ.ಎಫ್ ಚಾಪ್ಟರ್–2 ಸಿನಿಮಾಗೆ ಪ್ರಶಸ್ತಿ ಲಭಿಸಿದೆ.
Last Updated 16 ಆಗಸ್ಟ್ 2024, 9:24 IST
70ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಘೋಷಣೆ: ವಿಜೇತರ ಪಟ್ಟಿ ಇಲ್ಲಿದೆ
ADVERTISEMENT

ಕನ್ನಡಕ್ಕೆ ನಾಲ್ಕು ಪ್ರಶಸ್ತಿ ಲಭಿಸಿರುವುದು ನಮ್ಮ ಹೆಮ್ಮೆ ಹೆಚ್ಚಿಸಿದೆ: ಡಿಕೆಶಿ

69ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ವಿಭಾಗದಲ್ಲಿ ಕನ್ನಡಕ್ಕೆ ನಾಲ್ಕು ಪ್ರಶಸ್ತಿಗಳು ಲಭಿಸಿರುವುದು ಕನ್ನಡಿಗರ ಹೆಮ್ಮೆಯನ್ನು ಹೆಚ್ಚಿಸಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
Last Updated 25 ಆಗಸ್ಟ್ 2023, 10:49 IST
ಕನ್ನಡಕ್ಕೆ ನಾಲ್ಕು ಪ್ರಶಸ್ತಿ ಲಭಿಸಿರುವುದು ನಮ್ಮ ಹೆಮ್ಮೆ ಹೆಚ್ಚಿಸಿದೆ: ಡಿಕೆಶಿ

69ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ: ಕನ್ನಡದ ಅತ್ಯುತ್ತಮ ಚಿತ್ರ ‘ಚಾರ್ಲಿ 777’

69ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ(2021) ಶುಕ್ರವಾರ ಘೋಷಣೆಯಾಗಿದ್ದು, ಕನ್ನಡ ಭಾಷೆ ವಿಭಾಗದಲ್ಲಿ ರಕ್ಷಿತ್‌ ಶೆಟ್ಟಿ ನಟನೆಯ ‘777 ಚಾರ್ಲಿ’ ಅತ್ಯುತ್ತಮ ಸಿನಿಮಾ ಪ್ರಶಸ್ತಿ ಪಡೆದಿದೆ.
Last Updated 24 ಆಗಸ್ಟ್ 2023, 16:03 IST
69ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ: ಕನ್ನಡದ ಅತ್ಯುತ್ತಮ ಚಿತ್ರ ‘ಚಾರ್ಲಿ 777’

69ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ: ಅಲ್ಲು ಅರ್ಜುನ್‌, ಆಲಿಯಾಗೆ ಪ್ರಶಸ್ತಿ

69ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಗುರುವಾರ ಘೋಷಣೆಯಾಗಿದ್ದು, ‘ರಾಕೆಟ್ರಿ: ದಿ ನಂಬಿ ಎಫೆಕ್ಟ್‘ ಚಿತ್ರಕ್ಕೆ ಅತ್ಯುತ್ತಮ ಚಲನಚಿತ್ರ ಪ್ರಶಸ್ತಿ ದೊರೆತಿದೆ. ಅತ್ಯುತ್ತಮ ಕನ್ನಡ ಚಿತ್ರ ಪಶಸ್ತಿಯನ್ನು ‘777 ಚಾರ್ಲಿ’ ಪಡೆದಿದೆ.
Last Updated 24 ಆಗಸ್ಟ್ 2023, 15:30 IST
69ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ: ಅಲ್ಲು ಅರ್ಜುನ್‌, ಆಲಿಯಾಗೆ ಪ್ರಶಸ್ತಿ
ADVERTISEMENT
ADVERTISEMENT
ADVERTISEMENT