ಇನ್ನೂ ಒಂದು ವರ್ಷ ಉಚಿತ ಆಹಾರ ಧಾನ್ಯಗಳ ವಿತರಣೆ: ಕೇಂದ್ರ ಸರ್ಕಾರ ನಿರ್ಧಾರ
ನವದೆಹಲಿ: ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆ (ಎನ್ಎಫ್ಎಸ್ಎ) ಅಡಿಯಲ್ಲಿ ದೇಶದ 81.35 ಕೋಟಿ ಬಡವರಿಗೆ ಒಂದು ವರ್ಷದವರೆಗೆ ಉಚಿತ ಪಡಿತರ ನೀಡುವ ಮಹತ್ವದ ನಿರ್ಧಾರವೊಂದನ್ನು ಕೇಂದ್ರ ಸರ್ಕಾರವು ಶುಕ್ರವಾರ ಪ್ರಕಟಿಸಿದೆ.Last Updated 23 ಡಿಸೆಂಬರ್ 2022, 15:59 IST