ಸೋಮವಾರ, 18 ಆಗಸ್ಟ್ 2025
×
ADVERTISEMENT

National Herald

ADVERTISEMENT

ನ್ಯಾಷನಲ್‌ ಹೆರಾಲ್ಡ್‌ ಪ್ರಕರಣ: ಆದೇಶ ಮುಂದೂಡಿಕೆ

National Herald: ನವದೆಹಲಿ: ನ್ಯಾಷನಲ್‌ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇ.ಡಿ) ಸಲ್ಲಿಸಿರುವ ದೋಷಾರೋಪ ಪಟ್ಟಿ ಪರಿಗಣಿಸಿ ಹೊರಡಿಸಬೇಕಿದ್ದ ಆದೇಶವನ್ನು ದೆಹಲಿ ನ್ಯಾಯಾಲಯವು ಮುಂದೂಡಿದೆ.
Last Updated 29 ಜುಲೈ 2025, 13:29 IST
ನ್ಯಾಷನಲ್‌ ಹೆರಾಲ್ಡ್‌ ಪ್ರಕರಣ: ಆದೇಶ ಮುಂದೂಡಿಕೆ

ನ್ಯಾಷನಲ್ ಹೆರಾಲ್ಡ್ ಪ್ರಕರಣ: ವಿಚಾರಣೆ ಮುಂದೂಡಿದ ದೆಹಲಿ ನ್ಯಾಯಾಲಯ

Congress Protest: ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇ.ಡಿ) ಸಲ್ಲಿಸಿರುವ ಆರೋಪಪಟ್ಟಿಯನ್ನು ಪರಿಗಣಿಸುವ ಕುರಿತಂತೆ ದೆಹಲಿ ನ್ಯಾಯಾಲಯ ತನ್ನ ನಿರ್ಣಯವನ್ನು ಕಾಯ್ದಿರಿಸಿದೆ.
Last Updated 14 ಜುಲೈ 2025, 7:29 IST
ನ್ಯಾಷನಲ್ ಹೆರಾಲ್ಡ್ ಪ್ರಕರಣ: ವಿಚಾರಣೆ ಮುಂದೂಡಿದ ದೆಹಲಿ ನ್ಯಾಯಾಲಯ

ನ್ಯಾಷನಲ್‌ ಹೆರಾಲ್ಡ್‌ ಪ್ರಕರಣ: ಆರೋಪ ಪಟ್ಟಿಯಲ್ಲಿ ಸಿಎಂ ರೇವಂತ ರೆಡ್ಡಿ ಹೆಸರು?

ED Chargesheet: ಹಣ ಅಕ್ರಮ ವರ್ಗಾವಣೆ ಆರೋಪದಲ್ಲಿ ರೇವಂತ್ ರೆಡ್ಡಿ ಹೆಸರಿದ್ದು, ನ್ಯಾಷನಲ್ ಹೆರಾಲ್ಡ್ ಪ್ರಕರಣ ರಾಜಕೀಯ ತೀವ್ರತೆಯನ್ನು ಹೆಚ್ಚಿಸಿದೆ
Last Updated 23 ಮೇ 2025, 14:48 IST
ನ್ಯಾಷನಲ್‌ ಹೆರಾಲ್ಡ್‌ ಪ್ರಕರಣ: ಆರೋಪ ಪಟ್ಟಿಯಲ್ಲಿ 
ಸಿಎಂ ರೇವಂತ ರೆಡ್ಡಿ ಹೆಸರು?

ನ್ಯಾಷನಲ್‌ ಹೆರಾಲ್ಡ್‌: ಸೋನಿಯಾ, ರಾಹುಲ್‌ ವಿರುದ್ಧ ಇ.ಡಿ ಆರೋಪ

ED Charges on Congress Leaders: ಕಾಂಗ್ರೆಸ್‌ ನಾಯಕರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಮತ್ತು ಇತರರು ನ್ಯಾಷನಲ್ ಹೆರಾಲ್ಡ್‌ ಪ್ರಕರಣದಲ್ಲಿ ಹಣ ಅಕ್ರಮ ವರ್ಗಾವಣೆಯಲ್ಲಿ ಭಾಗಿಯಾಗಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ ಎಂದು ಜಾರಿ ನಿರ್ದೇಶನಾಲಯ (ಇ.ಡಿ) ಬುಧವಾರ ದೆಹಲಿ ನ್ಯಾಯಾಲಯಕ್ಕೆ ತಿಳಿಸಿದೆ.
Last Updated 21 ಮೇ 2025, 14:32 IST
ನ್ಯಾಷನಲ್‌ ಹೆರಾಲ್ಡ್‌: ಸೋನಿಯಾ, ರಾಹುಲ್‌ ವಿರುದ್ಧ ಇ.ಡಿ ಆರೋಪ

ನ್ಯಾಷನಲ್ ಹೆರಾಲ್ಡ್ ಪ್ರಕರಣ: ಸೋನಿಯಾ, ರಾಹುಲ್ ವಿರುದ್ಧ ವಿಚಾರಣೆ ಮೇ 21, 22ಕ್ಕೆ

National Herald Case: ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರಿಗೆ ನಂಟಿದೆ ಎನ್ನಲಾದ ನ್ಯಾಷನಲ್ ಹೆರಾಲ್ಡ್ ಹಣ ಅಕ್ರಮ ವರ್ಗಾವಣೆ ಪ್ರಕರಣದ ವಿಚಾರಣೆಯನ್ನು ದೆಹಲಿಯಲ್ಲಿನ ನ್ಯಾಯಾಲಯ ಮೇ 21 ಹಾಗೂ 22ಕ್ಕೆ ಮುಂದೂಡಿದೆ.
Last Updated 8 ಮೇ 2025, 10:27 IST
ನ್ಯಾಷನಲ್ ಹೆರಾಲ್ಡ್ ಪ್ರಕರಣ: ಸೋನಿಯಾ, ರಾಹುಲ್ ವಿರುದ್ಧ ವಿಚಾರಣೆ ಮೇ 21, 22ಕ್ಕೆ

ಭ್ರಷ್ಟಾಚಾರಿಗಳು ಜೈಲಿಗೆ: ಕಾಂಗ್ರೆಸ್ ವಿರುದ್ಧ ಬಿಜೆಪಿ ವಾಗ್ದಾಳಿ

ನ್ಯಾಷನಲ್ ಹೆರಾಲ್ಡ್ ಪ್ರಕರಣ
Last Updated 17 ಏಪ್ರಿಲ್ 2025, 15:43 IST
ಭ್ರಷ್ಟಾಚಾರಿಗಳು ಜೈಲಿಗೆ: ಕಾಂಗ್ರೆಸ್ ವಿರುದ್ಧ ಬಿಜೆಪಿ ವಾಗ್ದಾಳಿ

ಇ.ಡಿ ದೋಷಾರೋಪ ಪಟ್ಟಿ: ಏ.19ಕ್ಕೆ ಕಾಂಗ್ರೆಸ್‌ ಮಹತ್ವದ ಸಭೆ

ಸೋನಿಯಾ, ರಾಹುಲ್‌ ಗಾಂಧಿ ವಿರುದ್ಧ ದೋಷಾರೋಪ ಪಟ್ಟಿ
Last Updated 17 ಏಪ್ರಿಲ್ 2025, 14:06 IST
ಇ.ಡಿ ದೋಷಾರೋಪ ಪಟ್ಟಿ: ಏ.19ಕ್ಕೆ ಕಾಂಗ್ರೆಸ್‌ ಮಹತ್ವದ ಸಭೆ
ADVERTISEMENT

National Herald case: ಕಾಂಗ್ರೆಸ್ ಅನ್ನು ಈ ರೀತಿ ಮುಗಿಸಲಾಗದು ಎಂದ ಚೆನ್ನಿತಲ

National Herald Case: ಜಾರಿ ನಿರ್ದೇಶನಾಲಯವು (ಇ.ಡಿ) ರಾಜಕೀಯ ಸೇಡಿನ ಕಾರಣದಿಂದಾಗಿ ನ್ಯಾಷನಲ್‌ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ರಮ ಕೈಗೊಂಡಿದೆ ಎಂದು ಮಹಾರಾಷ್ಟ್ರದಲ್ಲಿ ಕಾಂಗ್ರೆಸ್‌ ಪಕ್ಷದ ಉಸ್ತುವಾರಿಯಾಗಿರುವ ರಮೇಶ್‌ ಚೆನ್ನಿತಲ ಆರೋಪಿಸಿದ್ದಾರೆ.
Last Updated 17 ಏಪ್ರಿಲ್ 2025, 11:16 IST
National Herald case: ಕಾಂಗ್ರೆಸ್ ಅನ್ನು ಈ ರೀತಿ ಮುಗಿಸಲಾಗದು ಎಂದ ಚೆನ್ನಿತಲ

ಆಳ ಅಗಲ | ‘ನ್ಯಾಷನಲ್ ಹೆರಾಲ್ಡ್’ ಪ್ರಕರಣ ಏನು, ಎತ್ತ...?

₹2,000 ಕೋಟಿ ಮೌಲ್ಯದ ಆಸ್ತಿಯನ್ನು ₹50 ಲಕ್ಷಕ್ಕೆ ಖರೀದಿಸಿದ ಆರೋಪ
Last Updated 17 ಏಪ್ರಿಲ್ 2025, 0:01 IST
ಆಳ ಅಗಲ | ‘ನ್ಯಾಷನಲ್ ಹೆರಾಲ್ಡ್’ ಪ್ರಕರಣ ಏನು, ಎತ್ತ...?

ನ್ಯಾಷನಲ್ ಹೆರಾಲ್ಡ್ ಪ್ರಕರಣ | ಸರ್ಕಾರ ನೈತಿಕವಾಗಿ ದಿವಾಳಿಯಾಗಿದೆ: ಕಾಂಗ್ರೆಸ್

ಎಐಸಿಸಿ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ವಿವರಣೆ
Last Updated 16 ಏಪ್ರಿಲ್ 2025, 14:24 IST
ನ್ಯಾಷನಲ್ ಹೆರಾಲ್ಡ್ ಪ್ರಕರಣ | ಸರ್ಕಾರ ನೈತಿಕವಾಗಿ ದಿವಾಳಿಯಾಗಿದೆ: ಕಾಂಗ್ರೆಸ್
ADVERTISEMENT
ADVERTISEMENT
ADVERTISEMENT