ಗುರುವಾರ, 3 ಜುಲೈ 2025
×
ADVERTISEMENT

National Investigation Agency

ADVERTISEMENT

ಭಯೋತ್ಪಾದನೆಗೆ ಸಂಚು ಪ್ರಕರಣ: ಜಮ್ಮು ಕಾಶ್ಮೀರದ ಹಲವೆಡೆ ಎನ್‌ಐಎ ದಾಳಿ

ಭಯೋತ್ಪಾದನೆಗೆ ಸಂಚು ರೂಪಿಸಿದ ಪ್ರಕರಣದ ವಿರುದ್ಧ ವಿವಿಧ ಉಗ್ರ ಸಂಘಟನೆಗಳ ಭೂಗತ ಕಾರ್ಯಕರ್ತರ ಶೋಧ ಕಾರ್ಯಾಚರಣೆ ಆರಂಭಿಸಿರುವ ರಾಷ್ಟ್ರೀಯ ತನಿಖಾ ದಳದ (ಎನ್‌ಐಎ) ಅಧಿಕಾರಿಗಳು ಜಮ್ಮು ಮತ್ತು ಕಾಶ್ಮೀರದ ಹಲವೆಡೆ ಗುರುವಾರ ದಾಳಿ ನಡೆಸಿದೆ.
Last Updated 5 ಜೂನ್ 2025, 4:35 IST
ಭಯೋತ್ಪಾದನೆಗೆ ಸಂಚು ಪ್ರಕರಣ: ಜಮ್ಮು ಕಾಶ್ಮೀರದ ಹಲವೆಡೆ ಎನ್‌ಐಎ ದಾಳಿ

ಪ್ರವೀಣ್ ನೆಟ್ಟಾರು ಹತ್ಯೆ: ಮತ್ತೆ ನಾಲ್ವರ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಿದ NIA

ಬಿಜೆಪಿ ಯುವಮೋರ್ಚಾ ಮುಖಂಡ ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ರಾಷ್ಟ್ರೀಯ ತನಿಖಾ ಸಂಸ್ಥೆಯ (ಎನ್‌ಐಎ) ಮತ್ತೆ ನಾಲ್ವರ ವಿರುದ್ಧ ಆರೋಪ ಪಟ್ಟಿ ಸಲ್ಲಿಸಿದೆ. ಈ ಪೈಕಿ ಮೂವರು ಆರೋಪಿಗಳು ತಲೆಮರೆಸಿಕೊಂಡಿದ್ದಾರೆ.
Last Updated 16 ಏಪ್ರಿಲ್ 2025, 1:18 IST
ಪ್ರವೀಣ್ ನೆಟ್ಟಾರು ಹತ್ಯೆ: ಮತ್ತೆ ನಾಲ್ವರ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಿದ NIA

ವಿಮಾನಗಳಿಗೆ ಬಾಂಬ್‌ ಬೆದರಿಕೆ: 16 ಪ್ರಕರಣಗಳು ಎನ್‌ಐಎಗೆ ವರ್ಗಾವಣೆ ಸಾಧ್ಯತೆ

ದೆಹಲಿಯಿಂದ ಕಾರ್ಯನಿರ್ವಹಿಸುತ್ತಿರುವ ಭಾರತೀಯ ವಿಮಾನಯಾನ ಸಂಸ್ಥೆಗಳಿಗೆ ಸೇರಿದ ವಿಮಾನಗಳಿಗೆ ಬಾಂಬ್‌ ಬೆದರಿಕೆಗೆ ಸಂಬಂಧಿಸಿದಂತೆ ದಾಖಲಾಗಿರುವ ಕನಿಷ್ಠ 16 ಪ್ರಕರಣಗಳನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ)ಗೆ ವರ್ಗಾಯಿಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.
Last Updated 6 ಡಿಸೆಂಬರ್ 2024, 13:22 IST
ವಿಮಾನಗಳಿಗೆ ಬಾಂಬ್‌ ಬೆದರಿಕೆ: 16 ಪ್ರಕರಣಗಳು ಎನ್‌ಐಎಗೆ ವರ್ಗಾವಣೆ ಸಾಧ್ಯತೆ

ಹೊಸಕೋಟೆ: ದಿಕ್ಕು ತಪ್ಪುತ್ತಿರುವ ತನಿಖಾ ಸಂಸ್ಥೆಗಳು

‘ಭಾರತದಲ್ಲಿ ತನಿಖಾ ಸಂಸ್ಥೆಗಳ ಪಾತ್ರ’ ವಿಚಾರ ಸಂಕಿರಣ
Last Updated 5 ಅಕ್ಟೋಬರ್ 2024, 15:42 IST
ಹೊಸಕೋಟೆ: ದಿಕ್ಕು ತಪ್ಪುತ್ತಿರುವ ತನಿಖಾ ಸಂಸ್ಥೆಗಳು

ನಕ್ಸಲರೊಂದಿಗೆ ನಂಟು: ಎನ್‌ಐಎ ದಾಳಿ

ಕೋಲ್ಕತ್ತವೂ ಸೇರಿದಂತೆ ಪಶ್ಚಿಮ ಬಂಗಾಳದ ವಿವಿಧ ಜಿಲ್ಲೆಗಳ ಒಟ್ಟು 12 ಸ್ಥಳಗಳಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಮಂಗಳವಾರ ದಾಳಿ ನಡೆಸಿದೆ.
Last Updated 1 ಅಕ್ಟೋಬರ್ 2024, 12:38 IST
ನಕ್ಸಲರೊಂದಿಗೆ ನಂಟು: ಎನ್‌ಐಎ ದಾಳಿ

ಕೇರಳದ ಪ್ರಾಧ್ಯಾಪಕರ ಕೈ ಕತ್ತರಿಸಿದ ಪ್ರಕರಣ; PFI ಕಾರ್ಯಕರ್ತನ ಬಂಧಿಸಿದ NIA

2010ರಲ್ಲಿ ಕೇರಳದ ಪ್ರಾಧ್ಯಾಪಕರೊಬ್ಬರ ಕೈ ಕತ್ತರಿಸಿದ ಪ್ರಕರಣದಲ್ಲಿ ಆರೋಪಿಗೆ ಆಶ್ರಯ ನೀಡಿದ್ದಕ್ಕೆ ಸಂಬಂಧಿಸಿದಂತೆ ನಿಷೇಧಿತ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಸಂಘಟನೆಯ ಕಾರ್ಯಕರ್ತನನ್ನು ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ಶುಕ್ರವಾರ ಬಂಧಿಸಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
Last Updated 24 ಆಗಸ್ಟ್ 2024, 12:54 IST
ಕೇರಳದ ಪ್ರಾಧ್ಯಾಪಕರ ಕೈ ಕತ್ತರಿಸಿದ ಪ್ರಕರಣ; PFI ಕಾರ್ಯಕರ್ತನ ಬಂಧಿಸಿದ NIA

‘ದಿ ರಾಮೇಶ್ವರಂ ಕೆಫೆ’ ಬಾಂಬ್‌ ಸ್ಫೋಟ ಪ್ರಕರಣ: ಎನ್‌ಐಎ ತನಿಖೆ ಚುರುಕು

ದಿ ರಾಮೇಶ್ವರ ಕೆಫೆಯಲ್ಲಿ ನಡೆದಿದ್ದ ಬಾಂಬ್ ಸ್ಫೋಟ ಪ್ರಕರಣ ತನಿಖೆ ನಡೆಸುತ್ತಿರುವ ಎನ್‌ಐಎ, ಸೋಮವಾರ ಬೆಳಿಗ್ಗೆಯಿಂದ ಕೆಫೆಯಲ್ಲಿ ಶಂಕಿತ ಉಗ್ರನ ಕರೆತಂದು ಸ್ಥಳ ಮಹಜರು ನಡೆಸುತ್ತಿದೆ.
Last Updated 5 ಆಗಸ್ಟ್ 2024, 6:40 IST
‘ದಿ ರಾಮೇಶ್ವರಂ ಕೆಫೆ’ ಬಾಂಬ್‌ ಸ್ಫೋಟ ಪ್ರಕರಣ: ಎನ್‌ಐಎ ತನಿಖೆ ಚುರುಕು
ADVERTISEMENT

ಅಸ್ಸಾಂನಲ್ಲಿ ಸೇನೆ ಶಿಬಿರ ಮೇಲೆ ದಾಳಿ: ನಾಲ್ವರ ವಿರುದ್ಧ ಎನ್‌ಐಎ ಆರೋಪಪಟ್ಟಿ

ಅಸ್ಸಾಂನಲ್ಲಿ ಕಳೆದ ವರ್ಷ ನಡೆದಿದ್ದ ಸೇನೆ ಶಿಬಿರದ ಮೇಲಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿ ನಾಲ್ವರು ಆರೋಪಿಗಳ ವಿರುದ್ಧ ಎನ್‌ಐಎ ಮಂಗಳವಾರ ಆರೋಪ ಪಟ್ಟಿ ಸಲ್ಲಿಸಿದೆ.
Last Updated 25 ಜೂನ್ 2024, 16:33 IST
ಅಸ್ಸಾಂನಲ್ಲಿ ಸೇನೆ ಶಿಬಿರ ಮೇಲೆ ದಾಳಿ: ನಾಲ್ವರ ವಿರುದ್ಧ ಎನ್‌ಐಎ ಆರೋಪಪಟ್ಟಿ

ಮಹೇಶ್‌ ರಾವತ್‌ ಜಾಮೀನು ಅರ್ಜಿ: ಎನ್‌ಐಎ ಪ್ರತಿಕ್ರಿಯೆ ಕೇಳಿದ ಸುಪ್ರೀಂ ಕೋರ್ಟ್‌

ಎಲ್ಗಾರ್‌ ಪರಿಷತ್‌ನ ಮಾವೊವಾದಿಗಳೊಂದಿಗೆ ನಂಟು ಹೊಂದಿದ್ದ ಆರೋಪದಡಿ ಬಂಧನದಲ್ಲಿರುವ ಸಾಮಾಜಿಕ ಹೋರಾಟಗಾರ ಮಹೇಶ್‌ ರಾವತ್‌ ಸಲ್ಲಿಸಿದ್ದ ಮಧ್ಯಂತರ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್‌ ಈ ಬಗ್ಗೆ ಪ್ರತಿಕ್ರಿಯೆ ನೀಡುವಂತೆ ಎನ್‌ಐಎಗೆ ಶುಕ್ರವಾರ ನಿರ್ದೇಶನ ನೀಡಿದೆ.
Last Updated 14 ಜೂನ್ 2024, 14:21 IST
ಮಹೇಶ್‌ ರಾವತ್‌ ಜಾಮೀನು ಅರ್ಜಿ: ಎನ್‌ಐಎ ಪ್ರತಿಕ್ರಿಯೆ ಕೇಳಿದ ಸುಪ್ರೀಂ ಕೋರ್ಟ್‌

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಮೂವರು ಎನ್‌ಐಎ ವಶಕ್ಕೆ

ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಮುಖಂಡ ಬೆಳ್ಳಾರೆ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಸಂಬಂಧ ಎನ್‌ಐಎ ತಂಡ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ, ಆನೆಮಹಲ್‌ನಲ್ಲಿ ಮೂವರನ್ನು ವಶಕ್ಕೆ ಪಡೆದಿದೆ.
Last Updated 10 ಮೇ 2024, 6:35 IST
ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಮೂವರು ಎನ್‌ಐಎ ವಶಕ್ಕೆ
ADVERTISEMENT
ADVERTISEMENT
ADVERTISEMENT