ಶನಿವಾರ, 14 ಸೆಪ್ಟೆಂಬರ್ 2024
ಸಿನಿಮಾ ವಿಮರ್ಶೆ
ಪದಬಂಧ
ಕಾರ್ಟೂನ್
ಆರೋಗ್ಯ
ಎಕ್ಸಾಂ Mastermind
ಭಾನುವಾರ
ಇ-ಪೇಪರ್
ಮಹಿಳೆ
ಧರ್ಮ
ನಿಮ್ಮ ಜಿಲ್ಲೆ
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ರಾಮನಗರ
ಚಿಕ್ಕಬಳ್ಳಾಪುರ
ತುಮಕೂರು
ಕೋಲಾರ
ಬೆಳಗಾವಿ
ಹಾವೇರಿ
ಬಾಗಲಕೋಟೆ
ಗದಗ
ಧಾರವಾಡ
ಬಳ್ಳಾರಿ
ವಿಜಯಪುರ
ವಿಜಯನಗರ
ಬೀದರ್
ಕಲಬುರಗಿ
ಕೊಪ್ಪಳ
ಯಾದಗಿರಿ
ರಾಯಚೂರು
ಮೈಸೂರು
ಹಾಸನ
ಚಾಮರಾಜನಗರ
ಮಂಡ್ಯ
ಕೊಡಗು
ಚಿಕ್ಕಮಗಳೂರು
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ದಾವಣಗೆರೆ
ಚಿತ್ರದುರ್ಗ
ಉತ್ತರ ಕನ್ನಡ
ಸುದ್ದಿ
ರಾಜ್ಯ
ರಾಷ್ಟ್ರೀಯ
ವಿದೇಶ
ಫ್ಯಾಕ್ಟ್ ಚೆಕ್
ಸಿನಿಮಾ ಜಗತ್ತು
ಸಿನಿ ಸುದ್ದಿ
ಸಿನಿಮಾ ವಿಮರ್ಶೆ
ಟಿವಿ
ರಂಗಭೂಮಿ
ಡಿಜಿಟಲ್ - ಒಟಿಟಿ
ಅಭಿಮತ
ಸಂಪಾದಕೀಯ
ಕನ್ನಡ ಧ್ವನಿ ಪಾಡ್ಕಾಸ್ಟ್
ಸಂಗತ
ನುಡಿ ಬೆಳಗು
ಲೇಖನಗಳು
ಚುರುಮುರಿ
ಪ್ರಜಾವಾಣಿ ಕಡತಗಳಿಂದ
ವಾಚಕರ ವಾಣಿ
ವ್ಯಕ್ತಿ ಚಿತ್ರ
ಚರ್ಚೆ
ಸಂದರ್ಶನ
ಅನುಸಂಧಾನ
ಗತಿಬಿಂಬ
ಸೀಮೋಲ್ಲಂಘನ
ಸೂರ್ಯ ನಮಸ್ಕಾರ
ಸ್ಪಂದನ
ವಿಜ್ಞಾನ ವಿಶೇಷ
ಪಡಸಾಲೆ
ಬೆರಗಿನ ಬೆಳಕು
ಜನ ರಾಜಕಾರಣ
ಅನುರಣನ
ದೆಹಲಿ ನೋಟ
ಕ್ರೀಡೆ
ಕ್ರಿಕೆಟ್
ವಿಶ್ವಕಪ್
ಫುಟ್ಬಾಲ್
ಟೆನಿಸ್
ಇತರ ಕ್ರೀಡೆಗಳು
ಕ್ರೀಡಾಂಕಣ
ವಾಣಿಜ್ಯ
ವಾಣಿಜ್ಯ ಸುದ್ದಿ
ಪ್ರಶ್ನೋತ್ತರ
ಬಂಡವಾಳ ಮಾರುಕಟ್ಟೆ
ಹಣಕಾಸು ಸಾಕ್ಷರತೆ
ನವೋದ್ಯಮ
ಬಜೆಟ್
ಹಣಕಾಸು ವಿಚಾರ
ಷೇರು ಮಾರುಕಟ್ಟೆ
ಷೇರು ಸಮಾಚಾರ
ತಂತ್ರಜ್ಞಾನ
ತಂತ್ರಜ್ಞಾನ ಸುದ್ದಿ
ತಂತ್ರಜ್ಞಾನ ಟಿಪ್ಸ್
ಸಾಮಾಜಿಕ ಮಾಧ್ಯಮ
ಗ್ಯಾಜೆಟ್ ವಿಮರ್ಶೆ
ವಿಜ್ಞಾನ
ವೈರಲ್
ಸಮಗ್ರ ಮಾಹಿತಿ
ಆಳ-ಅಗಲ
ಒಳನೋಟ
ಸಂಕಲನ
ಶಿಕ್ಷಣ - ಉದ್ಯೋಗ
ಶಿಕ್ಷಣ
ಮಾರ್ಗದರ್ಶಿ
ಎಸ್ಸೆಸ್ಸೆಲ್ಸಿ
ಪಿಯುಸಿ
ಉದ್ಯೋಗ
Sign in
ನಿಮ್ಮ ಜಿಲ್ಲೆ
ಸುದ್ದಿ
ಸಿನಿಮಾ ಜಗತ್ತು
ಅಭಿಮತ
ಕ್ರೀಡೆ
ವಾಣಿಜ್ಯ
ತಂತ್ರಜ್ಞಾನ
ಸಮಗ್ರ ಮಾಹಿತಿ
ಶಿಕ್ಷಣ - ಉದ್ಯೋಗ
ಕಲೆ-ಸಾಹಿತ್ಯ
ಆಹಾರ
ಪ್ರಜಾಮತ 2024
ವಿಶೇಷ
ಧರ್ಮ
ಕೃಷಿ
ಆಟೋಮೊಬೈಲ್
ನಮ್ಮ ಮನೆ
ಸುತ್ತಾಟ
ಹಿಂದಿನ ಅಂಕಣಗಳು
ಪರಿಸರ
ವಿವಿಧ
ಬ್ರ್ಯಾಂಡ್ ಸ್ಪಾಟ್
×
ADVERTISEMENT
ಈ ಕ್ಷಣ :
National Language Of India
ADVERTISEMENT
ಯಾವ ಭಾಷೆಯೂ ಹಿಂದಿ, ಇಂಗ್ಲಿಷ್‌ಗಿಂತ ಕಡಿಮೆ ಅಲ್ಲ: ಧರ್ಮೇಂದ್ರ ಪ್ರಧಾನ್
‘ಯಾವ ಭಾಷೆಯೂ ಹಿಂದಿ, ಇಂಗ್ಲಿಷ್‌ಗಿಂತ ಕಡಿಮೆ ಅಲ್ಲ’ ಎಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಹೇಳಿದ್ದಾರೆ.
Last Updated 3 ಜೂನ್ 2022, 2:23 IST
ಭ್ರಷ್ಟಾಚಾರ ಬಿತ್ತಿದ್ದು ಕಾಂಗ್ರೆಸ್, ಸೋನಿಯಾ ಗುಲಾಮ ಸಿದ್ದರಾಮಯ್ಯ: ಸಿ.ಟಿ.ರವಿ
ಕಾಂಗ್ರೆಸ್ ಮುಖಂಡ ಸಿದ್ದರಾಮಯ್ಯ ಅವರು ಸೋನಿಯಾ ಗಾಂಧಿ ಗುಲಾಮರಾಗಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಟೀಕಿಸಿದರು.
Last Updated 30 ಏಪ್ರಿಲ್ 2022, 7:37 IST
ಹಿಂದಿ ರಾಷ್ಟ್ರ ಭಾಷೆ ವಿವಾದದ ಬೆನ್ನಲ್ಲೇ ಟ್ರೆಂಡ್ ಆಯ್ತು #BoycottBollywood
ರಾಷ್ಟ್ರೀಯ ಭಾಷೆ ಕುರಿತು ನಟರಾದ ಕಿಚ್ಚ ಸುದೀಪ್ ಮತ್ತು ಅಜಯ್ ದೇವಗನ್ ಅವರ ಮಾತು–ತಿರುಗೇಟಿನ ನಡುವೆ 'ಹಿಂದಿ ರಾಷ್ಟ್ರ ಭಾಷೆ'(?) ಎಂಬುದರ ಚರ್ಚೆ ಮತ್ತೆ ಮುನ್ನೆಲೆಗೆ ಬಂದಿದೆ.
Last Updated 29 ಏಪ್ರಿಲ್ 2022, 11:36 IST
ಚರ್ಚೆಗೆ ಗ್ರಾಸವಾದ ನಟ ಸುದೀಪ್ ಹೇಳಿಕೆ: ಹಿಂದಿ ಬಗ್ಗೆ ಬಿಜೆಪಿಯಲ್ಲಿ ಭಿನ್ನ ಸ್ವರ
ಹಿಂದಿ ರಾಷ್ಟ್ರಭಾಷೆಯಲ್ಲ: ಚರ್ಚೆಗೆ ಗ್ರಾಸವಾದ ನಟ ಸುದೀಪ್ ಹೇಳಿಕೆ
Last Updated 28 ಏಪ್ರಿಲ್ 2022, 20:10 IST
ಹಿಂದಿ ರಾಷ್ಟ್ರ ಭಾಷೆ ವಿವಾದ | ನಟ ಸುದೀಪ್ ಹೇಳಿದ್ದು ಸರಿ ಇದೆ: ಬೊಮ್ಮಾಯಿ ಬೆಂಬಲ
‘ಹಿಂದಿ ರಾಷ್ಟ್ರ ಭಾಷೆ ಅಲ್ಲ’ ಎಂಬ ನಟ ಕಿಚ್ಚ ಸುದೀಪ್ ಹೇಳಿಕೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬೆಂಬಲ ವ್ಯಕ್ತಪಡಿಸಿದ್ದಾರೆ.
Last Updated 28 ಏಪ್ರಿಲ್ 2022, 7:57 IST
ದೇಶಕ್ಕೆ ಇರುವುದೊಂದೇ ಭಾಷೆ, ಅದು ಮನರಂಜನೆ: ಅಜಯ್‌ಗೆ ಸೋನು ಸೂದ್ ತಿರುಗೇಟು
‘ಹಿಂದಿ ರಾಷ್ಟ್ರೀಯ ಭಾಷೆ’ (?) ಎಂಬ ವಿವಾದಕ್ಕೆ ಸಂಬಂಧಿಸಿ ಬಾಲಿವುಡ್ ನಟ ಸೋನು ಸೂದ್ ಅವರು ಸಹ ನಟ ಅಜಯ್ ದೇವ್‌ಗನ್‌ಗೆ ತಿರುಗೇಟು ನೀಡಿದ್ದಾರೆ.
Last Updated 28 ಏಪ್ರಿಲ್ 2022, 7:21 IST
ಹಿಂದಿ ರಾಷ್ಟ್ರ ಭಾಷೆ ಅಲ್ಲ: ಕಿಚ್ಚ ಸುದೀಪ್ ಹೇಳಿಕೆಗೆ ಅಜಯ್ ದೇವಗನ್ ಕಿಡಿ
ಬೆಂಗಳೂರು: ಇಬ್ಬರು ಸಿನಿಮಾ ಸ್ಟಾರ್‌ಗಳ ಮಾತು–ತಿರುಗೇಟಿನ ನಡುವೆ 'ಹಿಂದಿ ರಾಷ್ಟ್ರ ಭಾಷೆ'(?) ಎಂಬುದರ ಚರ್ಚೆ ಮತ್ತೆ ಮುನ್ನೆಲೆಗೆ ಬಂದಿದೆ. 'ಪ್ರಸ್ತುತ ಹಿಂದಿ ರಾಷ್ಟ್ರೀಯ ಭಾಷೆ ಅಲ್ಲ' ಎಂದು ಕಿಚ್ಚ ಸುದೀಪ್ ಹೇಳಿದ್ದ ಮಾತಿಗೆ ಬಾಲಿವುಡ್ ನಟ ಅಜಯ್ ದೇವಗನ್ ಕಿಡಿ ಕಾರಿದ್ದಾರೆ. ಈ ಇಬ್ಬರು ನಟರ ಟ್ವೀಟ್‌ಗಳು ಸಾಮಾಜಿಕ ಮಾಧ್ಯಮಗಳಲ್ಲಿ ಸಿನಿಮಾ ಭಾಷೆ ಮತ್ತು ರಾಷ್ಟ್ರ ಭಾಷೆಯ ಚರ್ಚೆಗೆ ಕಿಚ್ಚು ಹಚ್ಚಿದೆ. ಅದಾಗಲೇ ಸಿನಿಮಾ ಪ್ರಿಯರು, ಹಿಂದಿ ಪರ–ವಿರೋಧಿಗಳು ಚರ್ಚೆಗೆ ಇಳಿದಿದ್ದಾರೆ.
Last Updated 27 ಏಪ್ರಿಲ್ 2022, 17:15 IST
ADVERTISEMENT
ಕನ್ನಡಿಗರಿಗೆ ಕನ್ನಡವೇ ರಾಷ್ಟ್ರಭಾಷೆ: ಅಜಯ್ ದೇವಗನ್‌ಗೆ ಕನ್ನಡಿಗರ ಗುದ್ದು
ಬೆಂಗಳೂರು: ಹಿಂದಿ ರಾಷ್ಟ್ರ ಭಾಷೆ ಎಂದು ಪ್ರತಿಪಾದಿಸಿರುವ ಬಾಲಿವುಡ್ ನಟ ಅಜಯ್ ದೇವಗನ್ ಅವರಿಗೆ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಸೇರಿದಂತೆ ಹಲವು ಮಂದಿ ಪ್ರತಿಕ್ರಿಯಿಸಿದ್ದು, 'ಹಿಂದಿ ಯಾವತ್ತೂ ಹಾಗೂ ಯಾವತ್ತಿಗೂ ನಮ್ಮ ರಾಷ್ಟ್ರ ಭಾಷೆ ಅಲ್ಲ' ಎಂದಿದ್ದಾರೆ. ನಟ ಕಿಚ್ಚ ಸುದೀಪ್ ಸಿನಿಮಾ ಕಾರ್ಯಕ್ರಮವೊಂದರಲ್ಲಿ ಪ್ಯಾನ್ ಇಂಡಿಯಾ ಚಿತ್ರಗಳ ಕುರಿತು ಮಾತನಾಡುತ್ತ, 'ಹಿಂದಿಯಿಂದ ಪ್ಯಾನ್ ಇಂಡಿಯಾ ಸಿನಿಮಾಗಳು ಬರುತ್ತಿವೆ. ಅವರು ತೆಲುಗು, ತಮಿಳು ಭಾಷೆ ಡಬ್ ಮಾಡಿ ಒದ್ದಾಡುತ್ತಿದ್ದಾರೆ. ಈಗ ಹಿಂದಿ ಭಾಷೆ ರಾಷ್ಟ್ರ ಭಾಷೆ ಅಲ್ಲ,...' ಎಂದು ಹೇಳಿದ್ದರು.
Last Updated 27 ಏಪ್ರಿಲ್ 2022, 16:38 IST
ನೋಡಿ: ಟ್ವೀಟ್ ಕಿಚ್ಚು- ಕಿಚ್ಚ ಸುದೀಪ್ V/S ಅಜಯ್ ದೇವಗನ್
Last Updated 27 ಏಪ್ರಿಲ್ 2022, 16:32 IST
ಹಿಂದಿ ರಾಷ್ಟ್ರ ಭಾಷೆ ಎಂದ ಅಜಯ್ ದೇವಗನ್ ಹೇಳಿಕೆಗೆ ನಟಿ ರಮ್ಯಾ ಕಿಡಿ
ಹಿಂದಿ ನಮ್ಮ ರಾಷ್ಟ್ರಭಾಷೆ ಅಲ್ಲ ಎಂಬ ಕಿಚ್ಚ ಸುದೀಪ್ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ್ದ ಬಾಲಿವುಡ್ ನಟ ಅಜಯ್ ದೇವಗನ್ ಅವರು, ಹಿಂದಿ ರಾಷ್ಟ್ರ ಭಾಷೆ ಎಂದು ಪ್ರತಿಪಾದಿಸಿದ್ದರು. ಇದೇ ವಿಚಾರವಾಗಿ ಕನ್ನಡಿಗರು ಇದೀಗ ಅಜಯ್ ದೇವಗನ್ ಅವರನ್ನು ತರಾಟೆಗೆ ತೆಗೆದುಕೊಳ್ಳುತ್ತಿದ್ದು, ನಟಿ ರಮ್ಯಾ ಕೂಡ ಈ ಸಾಲಿಗೆ ಸೇರಿದ್ದಾರೆ.
Last Updated 27 ಏಪ್ರಿಲ್ 2022, 16:15 IST
ADVERTISEMENT
<
1
2
>
ADVERTISEMENT
ADVERTISEMENT