ಬುಧವಾರ, 22 ಮೇ 2024
×
ADVERTISEMENT
ಈ ಕ್ಷಣ :
ADVERTISEMENT

National Lok Adalat

ADVERTISEMENT

ರಾಷ್ಟ್ರೀಯ ಲೋಕ ಅದಾಲತ್‌: 29 ಲಕ್ಷ ಪ್ರಕರಣ ಇತ್ಯರ್ಥ, ₹ 2,541 ಕೋಟಿ ಪರಿಹಾರ

ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ (ಕೆಎಸ್‌ಎಲ್‌ಎಸ್‌ಎ) ವತಿಯಿಂದ ಇದೇ 16ರಂದು ರಾಜ್ಯದಾದ್ಯಂತ ಹಮ್ಮಿಕೊಳ್ಳಲಾಗಿದ್ದ ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ ಒಟ್ಟು 29 ಲಕ್ಷ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥಪಡಿಸಲಾಗಿದೆ.
Last Updated 19 ಮಾರ್ಚ್ 2024, 18:29 IST
ರಾಷ್ಟ್ರೀಯ ಲೋಕ ಅದಾಲತ್‌: 29 ಲಕ್ಷ ಪ್ರಕರಣ ಇತ್ಯರ್ಥ, ₹ 2,541 ಕೋಟಿ ಪರಿಹಾರ

ಬೆಂಗಳೂರು | ಡಿ.9ಕ್ಕೆ ರಾಷ್ಟ್ರೀಯ ಲೋಕ ಅದಾಲತ್‌

ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರವು ಇದೇ 9ರಂದು ‘ಸರ್ವರಿಗೂ ನ್ಯಾಯ‘ ಎಂಬ ಘೋಷ ವಾಕ್ಯದೊಂದಿಗೆ ಪ್ರಕರಣಗಳ ತ್ವರಿತ ಇತ್ಯರ್ಥಕ್ಕೆ ರಾಜ್ಯವ್ಯಾಪಿ ರಾಷ್ಟ್ರೀಯ ಲೋಕ್ ಅದಾಲತ್ ಆಯೋಜಿಸಿದೆ.
Last Updated 8 ಡಿಸೆಂಬರ್ 2023, 18:41 IST
ಬೆಂಗಳೂರು | ಡಿ.9ಕ್ಕೆ ರಾಷ್ಟ್ರೀಯ ಲೋಕ ಅದಾಲತ್‌

ರಾಷ್ಟ್ರೀಯ ಲೋಕ ಅದಾಲತ್‌: 86 ಸಾವಿರ ಪ್ರಕರಣ ಇತ್ಯರ್ಥ

6,417 ವ್ಯಾಜ್ಯ ಪೂರ್ವ ಪ್ರಕರಣಗಳು ಹಾಗೂ ಹೈಕೋರ್ಟ್‌ನಲ್ಲಿ ಬಾಕಿ ಇದ್ದ 1,134 ಪ್ರಕರಣಗಳನ್ನು ವಿಲೇವಾರಿ ಮಾಡಲಾಗಿದೆ. ಈ ಪ್ರಕರಣಗಳಲ್ಲಿ ರಾಜಿಯಾದ ಮೊತ್ತ ₹ 379 ಕೋಟಿ ಎಂದು ವಿವರಿಸಲಾಗಿದೆ.
Last Updated 16 ಡಿಸೆಂಬರ್ 2019, 20:30 IST
fallback
ADVERTISEMENT
ADVERTISEMENT
ADVERTISEMENT
ADVERTISEMENT