ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

National Register of Citizens

ADVERTISEMENT

ಪ. ಬಂಗಾಳದಲ್ಲಿ ನಿರಾಶ್ರಿತರ ಕೇಂದ್ರ ಸ್ಥಾಪಿಸಲು ಬಿಡುವುದಿಲ್ಲ: ಮಮತಾ ಬ್ಯಾನರ್ಜಿ

ಅಸ್ಸಾಂನಲ್ಲಿ ಇರುವ ಹಾಗೆ ಪಶ್ಚಿಮ ಬಂಗಾಳದಲ್ಲೂ ನಿರಾಶ್ರಿತರ ಶಿಬಿರ ಸ್ಥಾಪಿಸುವುದಕ್ಕೆ ನಾನು ಬಿಡುವುದಿಲ್ಲ. ಸಿಎಎ, ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿಯ ರಾಜಕೀಯ ಗಿಮಿಕ್ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕಿಡಿಕಾರಿದ್ದಾರೆ.
Last Updated 13 ಮಾರ್ಚ್ 2024, 9:33 IST
ಪ. ಬಂಗಾಳದಲ್ಲಿ ನಿರಾಶ್ರಿತರ ಕೇಂದ್ರ ಸ್ಥಾಪಿಸಲು ಬಿಡುವುದಿಲ್ಲ: ಮಮತಾ ಬ್ಯಾನರ್ಜಿ

ಸಿಎಎ ವಿರುದ್ಧ ನಾಟಕ ಪ್ರದರ್ಶನ ಆರೋಪ: ಬಂಧಿತ ಮಹಿಳೆಯರಿಗೆ ಜಾಮೀನು ಮಂಜೂರು

ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ನಾಟಕ ಪ್ರದರ್ಶನ ಮಾಡಿದ್ದ ಆರೋಪದಲ್ಲಿ ಸೆರೆಯಾಗಿದ್ದ ಇಬ್ಬರು ಮಹಿಳೆಯರಿಗೆ ಜಿಲ್ಲಾ ನ್ಯಾಯಾಲಯವು ಜಾಮೀನು ನೀಡಿದೆ.
Last Updated 14 ಫೆಬ್ರುವರಿ 2020, 14:10 IST
ಸಿಎಎ ವಿರುದ್ಧ ನಾಟಕ ಪ್ರದರ್ಶನ ಆರೋಪ: ಬಂಧಿತ ಮಹಿಳೆಯರಿಗೆ ಜಾಮೀನು ಮಂಜೂರು

ಅಸ್ಸಾಂ ಎನ್‌ಆರ್‌ಸಿ ಮಾಹಿತಿ ಸುರಕ್ಷಿತವಾಗಿದೆ: ಗೃಹ ಸಚಿವಾಲಯ

ಅಸ್ಸಾಂನ ರಾಷ್ಟ್ರೀಯ ಪೌರತ್ವ ನೋಂದಣಿ (ಎನ್‌ಆರ್‌ಸಿ ) ಅಂತಿಮ ಪಟ್ಟಿ ಆಫ್‌ಲೈನ್ ಆಗಿದೆ. ಅಂದರೆ ಎನ್‌ಆರ್‌ಸಿ ಪಟ್ಟಿ ಆನ್‌ಲೈನ್‌ನಲ್ಲಿ ಲಭ್ಯವಾಗದೇ ಇರುವುದರ ಬಗ್ಗೆಜನರು ಆತಂಕಗೊಳಗಾಗಿದ್ದಾರೆ
Last Updated 12 ಫೆಬ್ರುವರಿ 2020, 6:57 IST
ಅಸ್ಸಾಂ ಎನ್‌ಆರ್‌ಸಿ ಮಾಹಿತಿ ಸುರಕ್ಷಿತವಾಗಿದೆ: ಗೃಹ ಸಚಿವಾಲಯ

ಸಿಎಎ, ಎನ್‌ಆರ್‌ಸಿ ಸಮೀಕ್ಷೆ ನಡೆಸುತ್ತಿದ್ದಾರೆಂದು ಇಬ್ಬರು ಯುವತಿಯರ ಮೇಲೆ ದಾಳಿ

ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಮತ್ತು ರಾಷ್ಟ್ರೀಯ ಪೌರತ್ವ ನೋಂದಣಿ (ಎನ್‌ಆರ್‌ಸಿ) ಬಗ್ಗೆ ಸಮೀಕ್ಷೆ ನಡೆಸುತ್ತಿರುವ ಶಂಕೆ ಮೇಲೆಇಬ್ಬರು ಯುವತಿಯರ ಮೇಲೆ ಹಲ್ಲೆ ನಡೆಸಿದ ಘಟನೆ ರಾಜಸ್ಥಾನ ಮತ್ತು ಪಶ್ಚಿಮ ಬಂಗಾಳದಲ್ಲಿ ನಡೆದಿದೆ.
Last Updated 23 ಜನವರಿ 2020, 6:39 IST
ಸಿಎಎ, ಎನ್‌ಆರ್‌ಸಿ ಸಮೀಕ್ಷೆ ನಡೆಸುತ್ತಿದ್ದಾರೆಂದು ಇಬ್ಬರು ಯುವತಿಯರ ಮೇಲೆ ದಾಳಿ

ಸಿಎಎ, ಎನ್ಆರ್‌ಸಿ ದೇಶದ ಜನರ ವಿರುದ್ಧ: ಸೀತಾರಾಂ ಯೆಚೂರಿ

ಸಿಎಎ, ಎನ್‌ಆರ್‌ಸಿ ಮತ್ತು ಎನ್‌ಪಿಆರ್ಗಳು ದೇಶದ ಜನರ ವಿರುದ್ಧವಾಗಿವೆ. ಪೌರತ್ವ ಕಾಯ್ದೆಯನ್ನ ನಾವು ಯಾವುದೇ ಕಾರಣಕ್ಕೂ ಒಪ್ಪುವುದಿಲ್ಲ ಎಂದು ಸಿಪಿಎಂ ‌ಪಕ್ಷದ ರಾಷ್ಟ್ರೀಯ ನಾಯಕ ಸೀತಾರಾಂ ಯೆಚೂರಿ ಸ್ಪಷ್ಟಪಡಿಸಿದರು.
Last Updated 21 ಜನವರಿ 2020, 10:49 IST
ಸಿಎಎ, ಎನ್ಆರ್‌ಸಿ ದೇಶದ ಜನರ ವಿರುದ್ಧ: ಸೀತಾರಾಂ ಯೆಚೂರಿ

ಮಸೀದಿಗಳಲ್ಲಿ ಮದ್ದು ಗುಂಡು ಸಂಗ್ರಹ: ವಿವಾದ ಸೃಷ್ಟಿಸಿದ ರೇಣುಕಾಚಾರ್ಯ ಹೇಳಿಕೆ

‘ಮಸೀದಿಗಳಲ್ಲಿ ಪ್ರಾರ್ಥನೆಯ ಹೆಸರಿನಲ್ಲಿ ಮದ್ದುಗುಂಡು, ಬಂದೂಕುಗಳನ್ನು ಸಂಗ್ರಹಿಸಿ ಫತ್ವಾ ಹೊರಡಿಸುವ ಮೌಲಾಗಳೇ ನಿಮಗೆ ಎಚ್ಚರಿಕೆ’ ಎಂದು ಕಿಡಿ ಕಾರಿದ ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ, ‘ಬನ್ನಿ ನಮ್ಮ ಮಠ, ಮಂದಿರ, ದೇವಸ್ಥಾನಗಳಿಗೆ; ಅಲ್ಲಿ ತೀರ್ಥ, ಪ್ರಸಾದ ಬಿಟ್ಟರೆ ನಿಮಗೆ ಬೇರೇನೂ ಸಿಗುವುದಿಲ್ಲ’ ಎಂದು ಆಕ್ರೋಶ ವ್ಯಕ್ತಪಡಿಸಿದರು.
Last Updated 21 ಜನವರಿ 2020, 9:54 IST
ಮಸೀದಿಗಳಲ್ಲಿ ಮದ್ದು ಗುಂಡು ಸಂಗ್ರಹ: ವಿವಾದ ಸೃಷ್ಟಿಸಿದ ರೇಣುಕಾಚಾರ್ಯ ಹೇಳಿಕೆ

ಪೌರತ್ವ ಕಾಯ್ದೆಯಿಂದ ಆದಿವಾಸಿಗಳಿಗೆ ತೊಂದರೆ: ಎಚ್‌.ಕೆ. ರಾಮಚಂದ್ರಪ್ಪ

ದೇಶದಲ್ಲಿ ಲಕ್ಷಾಂತರ ಆದಿವಾಸಿಗಳು ಇದ್ದಾರೆ. ಅವರು ಎಲ್ಲಿಂದ ದಾಖಲೆ ತರಬೇಕು. ದೇಶದ ಶೇ 75ರಷ್ಟು ಜನರಿಗೆ ಪೌರತ್ವ ತಿದ್ದುಪಡಿ ಕಾಯ್ದೆಯಿಂದ ಏಟು ಬೀಳಲಿದೆ ಎಂದು ಕಾರ್ಮಿಕ ಮುಖಂಡ ಎಚ್‌.ಕೆ. ರಾಮಚಂದ್ರಪ್ಪ ತಿಳಿಸಿದರು.
Last Updated 19 ಜನವರಿ 2020, 13:20 IST
ಪೌರತ್ವ ಕಾಯ್ದೆಯಿಂದ ಆದಿವಾಸಿಗಳಿಗೆ ತೊಂದರೆ: ಎಚ್‌.ಕೆ. ರಾಮಚಂದ್ರಪ್ಪ
ADVERTISEMENT

ಪ್ರತಿಕ್ರಿಯೆ: ಸಿಎಎ ಬಗ್ಗೆ ಎತ್ತಿದ ತಾತ್ವಿಕ ಪ್ರಶ್ನೆಗಳು ಘನವಲ್ಲ

ಜನವರಿ 15ರಂದು ಪ್ರಜಾವಾಣಿಯಲ್ಲಿ ಪ್ರಕಟವಾದ ದಿನೇಶ್ ಅಮೀನ್ ಮಟ್ಟು ಅವರ ‘ಸಿಎಎ ಎತ್ತುವ ತಾತ್ವಿಕ ಪ್ರಶ್ನೆಗಳು’ ಲೇಖನದಲ್ಲಿ ಕೇವಲ ವ್ಯಂಗ್ಯವಷ್ಟೇ ಎದ್ದು ಕಾಣುತ್ತದೆ.
Last Updated 17 ಜನವರಿ 2020, 7:36 IST
ಪ್ರತಿಕ್ರಿಯೆ: ಸಿಎಎ ಬಗ್ಗೆ ಎತ್ತಿದ ತಾತ್ವಿಕ ಪ್ರಶ್ನೆಗಳು ಘನವಲ್ಲ

ಭೀಮ್‌ ಆರ್ಮಿಯ ಚಂದ್ರಶೇಖರ್‌ ಆಜಾದ್‌ ಬಂಧನ: ದೆಹಲಿ ಪೊಲೀಸರಿಗೆ ಹೈಕೋರ್ಟ್‌ ತರಾಟೆ

ಸಿಎಎ ವಿರುದ್ಧದ ಪ್ರತಿಭಟನೆಯಲ್ಲಿ ಬಂಧಿತರಾದ ಭೀಮ್‌ ಆರ್ಮಿ ಮುಖ್ಯಸ್ಥ ಚಂದ್ರಶೇಖರ್‌ ಆಜಾದ್‌ ಅವರ ಜಾಮೀನು ಅರ್ಜಿ ವಿಚಾರಣೆ ಸಂದರ್ಭದಲ್ಲಿ ಪೊಲೀಸರನ್ನು ದೆಹಲಿ ಹೈಕೋರ್ಟ್‌ ತರಾಟೆಗೆ ತೆಗೆದುಕೊಂಡಿದೆ.
Last Updated 14 ಜನವರಿ 2020, 11:09 IST
ಭೀಮ್‌ ಆರ್ಮಿಯ ಚಂದ್ರಶೇಖರ್‌ ಆಜಾದ್‌ ಬಂಧನ: ದೆಹಲಿ ಪೊಲೀಸರಿಗೆ ಹೈಕೋರ್ಟ್‌ ತರಾಟೆ

ಜೆಎನ್‌ಯು ಹಿಂಸಾಚಾರ: ಪ್ರತಿಕ್ರಿಯಿಸಲು ಪೊಲೀಸರಿಗೆ ದೆಹಲಿ ಹೈಕೋರ್ಟ್‌ ಸೂಚನೆ

ಜವಾಹರಲಾಲ್‌ ನೆಹರು ವಿಶ್ವವಿದ್ಯಾಲಯದ ಕ್ಯಾಂಪಸ್‌ನಲ್ಲಿ ಜನವರಿ 5 ರಂದು ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದ ಸಿಸಿಟಿವಿ ದೃಶ್ಯಾವಳಿಗಳು ಮತ್ತು ಇತರ ಸಾಕ್ಷ್ಯಗಳನ್ನು ಸಂರಕ್ಷಿಸಬೇಕು ಎಂದು ವಿಶ್ವವಿದ್ಯಾಲಯದ ಮೂವರು ಪ್ರಾಧ್ಯಾಪಕರ ಅರ್ಜಿ ವಿಚಾರಣೆ ನಡೆಸಿದ ದೆಹಲಿ ಹೈಕೋರ್ಟ್‌, ದೆಹಲಿ ಪೊಲೀಸರು, ಸರ್ಕಾರ, ವಾಟ್ಸ್‌ಆ್ಯಪ್‌, ಗೂಗಲ್‌ ಮತ್ತು ಆ್ಯಪಲ್‌ ಕಂಪನಿಯ ಪ್ರತಿಕ್ರಿಯೆ ಕೇಳಿದೆ.
Last Updated 13 ಜನವರಿ 2020, 15:46 IST
ಜೆಎನ್‌ಯು ಹಿಂಸಾಚಾರ: ಪ್ರತಿಕ್ರಿಯಿಸಲು ಪೊಲೀಸರಿಗೆ ದೆಹಲಿ ಹೈಕೋರ್ಟ್‌ ಸೂಚನೆ
ADVERTISEMENT
ADVERTISEMENT
ADVERTISEMENT